ಜಮ್ಮು ಗ್ರೆನೇಡ್‌ ದಾಳಿ: ಓರ್ವ ಸಾವು, ಶಂಕಿತ ಉಗ್ರ ಅರೆಸ್ಟ್‌


Team Udayavani, Mar 7, 2019, 10:14 AM IST

jammu-granade-attack-700.jpg

ಜಮ್ಮು : ಜನದಟ್ಟನೆಯ ಜಮ್ಮು ನಗರದ ಸಾರ್ವಜನಿಕ ಬಸ್‌ ನಿಲ್ದಾಣದಲ್ಲಿ ಇಂದು ಗುರುವಾರ ನಡೆದ ಗ್ರೆನೇಡ್‌ ದಾಳಿಯಲ್ಲಿ ಓರ್ವ ವ್ಯಕ್ತಿ ಮಡಿದಿದ್ದು ದಾಳಿಗೆ ಕಾರಣನೆಂದು ಶಂಕಿಸಲಾದ ಓರ್ವ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ.

ಇಂದು ಬೆಳಗ್ಗೆ ನಡೆದಿದ್ದ ಗ್ರೆನೇಡ್‌ ದಾಳಿಯಲ್ಲಿ ಕನಿಷ್ಠ 28 ಮಂದಿ ಗಾಯಗೊಂಡಿದ್ದರು. ಮೂವರ ಸ್ಥಿತಿ ಚಿಂತಾಜನಕವಿತ್ತು. ಗಾಯಾಳುಗಳನ್ನು ಒಡನೆಯೇ ಜಮ್ಮುವಿನ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಒಯ್ದು ಚಿಕಿತ್ಸೆ ನೀಡಲಾಯಿತು. 

ಗ್ರೆನೇಡ್‌ ದಾಳಿಯ ಶಂಕಿತನೆಂದು ಬಂಧಿಸಲ್ಪಟ್ಟಿರುವ ಉಗ್ರನು ದಕ್ಷಿಣ ಕಾಶ್ಮೀರದ ನಿವಾಸಿ ಎಂದು ಗೊತ್ತಾಗಿದ್ದು ಆತ ಉಗ್ರ ಸಮೂಹವೊಂದಕ್ಕೆ ಸೇರಿರುವವನೆಂದು ತಿಳಿದು ಬಂದಿದೆ.

ಗ್ರೆನೇಡನ್ನು ಹೊರಗಿನಿಂದ ತಂದು ಬಸ್ಸಿನಡಿ ಉರುಳಿಸಲಾಗಿತ್ತು ಎಂದು ಜಮ್ಮು ಐಜಿಪಿ ಎಂ ಕೆ ಸಿನ್ಹಾ ತಿಳಿಸಿದ್ದಾರೆ. ಬಸ್ಸಿನಡಿ ಉರುಳಿಸಲ್ಪಟ್ಟ ಗ್ರೆನೇಡ್‌ ನ್ಪೋಟಗೊಂಡು ಅದರೊಳಗಿನ ಹರಿತವಾದ ಚೂರುಗಳು ಸಣ್ಣ ಪ್ರದೇಶಕ್ಕೆ ಸೀಮಿತವಾಗಿ ಸಿಡಿದವು ಎಂದು ಪೊಲೀಸರು ತಿಳಿಸಿದ್ದಾರೆ. 

ಗ್ರೆನೇಡ್‌ ದಾಳಿ ನಡೆದ ತಾಣ ಮತ್ತು ಅದನ್ನು ತಲುಪುವ ಬಿಸಿ ರೋಡ್‌ ಮುಚ್ಚಲಾಗಿದ್ದು ವ್ಯಾಪಕ ಶೋಧ ಕಾರ್ಯಾಚರಣೆ ನಡೆದಿದೆ. ಪೊಲೀಸ್‌ ಶ್ವಾನ ದಳವನ್ನು ಕರೆಸಿಕೊಳ್ಳಲಾಗಿದೆ. ಫೊರೆನ್ಸಿಕ್‌ ಪರಿಣತರು ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ. 

ಜಮ್ಮುವಿನಲ್ಲಿ  ಈ ವರ್ಷ ಮೇ ತಿಂಗಳ ಬಳಿಕದಲ್ಲಿ ನಡೆದಿರುವ 3ನೇ ಗ್ರೆನೇಡ್‌ ದಾಳಿ ಇದಾಗಿದೆ.

ಟಾಪ್ ನ್ಯೂಸ್

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

ವಿವಾಹ ನಿಶ್ಚಿತಾರ್ಥ ಕಳೆದು ವಾಪಸಾಗುತ್ತಿದ್ದಾಗ ವಾಹನ ಅಪಘಾತದಲ್ಲಿ ವರನ ತಂದೆ ಸಾವು

Kasaragod ವಾಹನ ಅಪಘಾತ: ವರನ ತಂದೆ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

ವಿವಾಹ ನಿಶ್ಚಿತಾರ್ಥ ಕಳೆದು ವಾಪಸಾಗುತ್ತಿದ್ದಾಗ ವಾಹನ ಅಪಘಾತದಲ್ಲಿ ವರನ ತಂದೆ ಸಾವು

Kasaragod ವಾಹನ ಅಪಘಾತ: ವರನ ತಂದೆ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

1-wqeqwew

IPL; ಚೆನ್ನೈ ವಿರುದ್ಧ ಅಬ್ಬರ; ಗುಜರಾತ್ ಪ್ಲೇ ಆಫ್ ಆಸೆ ಜೇವಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.