ಪುಲ್ವಾಮಾ ಉಗ್ರ ದಾಳಿ: ಇಬ್ಬರು ಜವಾನರು ಹುತಾತ್ಮ; 5 ಸೈನಿಕರಿಗೆ ಗಾಯ
Team Udayavani, Aug 26, 2017, 8:40 AM IST
ಶ್ರೀನಗರ: ಪುಲ್ವಾಮಾದಲ್ಲಿ ನಸುಕಿನ ವೇಳೆ ಉಗ್ರರು ದಾಳಿ ನಡೆಸಿ ಅಟ್ಟಹಾಸಗೈದಿದ್ದು, ಗುಂಡಿನ ದಾಳಿಯಲ್ಲಿ ಇಬ್ಬರು ಜವಾನರು ಹುತಾತ್ಮರಾಗಿ ಐವರು ಭದ್ರತಾ ಪಡೆ ಸಿಬಂದಿಗಳು ಗಾಯಗೊಂಡಿರುವುದಾಗಿ ವರದಿಯಾಗಿದೆ.
ಗಾಯಾಳಾಗಿದ್ದ ಪೊಲೀಸ್ ಸಿಬಂದಿಯ ಸ್ಥಿತಿ ಚಿಂತಾಜನಕವಾಗಿತ್ತು. ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವ ಬಗ್ಗೆ ಸೇನಾ ಮೂಲಗಳು ತಿಳಿಸಿವೆ.
ನಸುಕಿನ 4.30 ರ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ಕರೆಸಿಕೊಂಡು ಉಗ್ರರಿಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಇಡೀ ಪ್ರದೇಶಗಳನ್ನು ಭದ್ರತಾ ಪಡೆಗಳು ಮತ್ತು ಪೊಲೀಸರು ಸುತ್ತುವರಿದು ಉಗ್ರರಿಗಾಗಿ ಶೋಧ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್