ಜಮ್ಮು ಕಾಶ್ಮೀರ : ಪಿಡಿಪಿ, ಕಾಂಗ್ರೆಸ್‌, ಎನ್‌ಸಿ ಸಮ್ಮಿಶ್ರ ಸರಕಾರ ?


Team Udayavani, Nov 21, 2018, 12:20 PM IST

abdulla-mufti-600.jpg

ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಜನಪ್ರಿಯ ಸರಕಾರವನ್ನು ರಚಿಸುವ ದಿಶೆಯಲ್ಲಿ ಪರಸ್ಪರ ಬದ್ಧ ವೈರಿಗಳಾಗಿರುವ ಪಿಡಿಪಿ, ಕಾಂಗ್ರೆಸ್‌ ಮತ್ತು ನ್ಯಾಶನಲ್‌ ಕಾನ್ಫರೆನ್ಸ್‌ ಜತೆಗೂಡುವ ಸಾಧ್ಯತೆಗಳು ಈಗ ತೋರಿಬರುತ್ತಿವೆ.

ಒಂದೊಮ್ಮೆ ಈ ಘಟಬಂಧನ ಸಾಧ್ಯವಾಯಿತೆಂದರೆ ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಮುಖ್ಯಮಂತ್ರಿಯಾಗುವ ಸಾಧ್ಯತೆ ಇಲ್ಲ; ಬದಲು ಪಿಡಿಪಿಯ ಯಾವುದಾದರೂ ಹಿರಿಯ ನಾಯಕರೋರ್ವರು ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

ಜಮ್ಮು ಕಾಶ್ಮೀರ ಪ್ರಕೃತ ರಾಜ್ಯಪಾಲರ ಆಡಳಿತೆಯಲ್ಲಿದೆ. ಇದೇ ವರ್ಷ ಡಿ.19ರಂದು ರಾಜ್ಯಪಾಲರ ಆಡಳಿತೆಯ ಮೊದಲ 6 ತಿಂಗಳ ಮುಗಿದಾಗ ಅದನ್ನು ಮತ್ತೆ ಹೊಸ ಅವಧಿಗೆ ಮುಂದುವರಿಸುವ ಸಾಧ್ಯತೆ ಇದೆ. 

ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂಬ ಪ್ರಸ್ತಾಪ ಇದೆಯಾದರೂ 87 ಸದಸ್ಯ ಬಲದ ರಾಜ್ಯ ವಿಧಾನಸಭೆಯನ್ನು ಇನ್ನೂ ವಿಸರ್ಜಿಸಲಾಗಿಲ್ಲ ಎಂದು ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ಹೇಳುತ್ತಾರೆ. 

ಕಳೆದ ಜೂ.16ರಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಅವರ ಸರಕಾರದ ಪಾಲುದಾರ ಪಕ್ಷವಾಗಿರುವ ಬಿಜೆಪಿ ಅಸಮಾಧಾನ, ಅತೃಪ್ತಿಯ ಕಾರಣಕ್ಕೆ  ಸರಕಾರದಿಂದ ಹೊರಬಂದಿತ್ತು. 

ಈ ನಡುವೆ ಪೀಪಲ್‌ ಕಾನ್ಫರೆನ್ಸ್‌ನ ಸಜ್ಜದ್‌ ಲೋನ್‌ ನೇತೃತ್ವದಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆಗಳೂ ಇವೆ ಎನ್ನಲಾಗಿದೆ. ಪೀಪಲ್‌ ಕಾನ್ಫರೆನ್ಸ್‌  ಕೇವಲ ಎರಡನೇ ಶಾಸಕರನ್ನು ಹೊಂದಿದೆ; ಆದರೆ ಸರಕಾರ ರಚಿಸಲು ಅದಕ್ಕೆ ಬಿಜೆಪಿಯ 25 ಶಾಸಕರ ಬೆಂಬಲ ಸಿಗಲಿದೆ. 

ಹಾಗಿದ್ದರೂ ಸರಕಾರ ರಚನೆಗೆ  ಅವಶ್ಯವಿರುವ 44 ಸದಸ್ಯರ ಮ್ಯಾಜಿಕ್‌ ಸಂಖ್ಯೆಯನ್ನು ಪಿಡಿಪಿ ವಿಭಜನೆಯ ಮೂಲಕ ಸಾಧಿಸುವ ಯತ್ನವೂ ಒಳಗಿಂದೊಳಗೇ ಸಾಗುತ್ತಿದೆ ಎನ್ನಲಾಗಿದೆ. ಪಿಡಿಪಿ ಯೊಳಗೆ ನಾಯಕತ್ವದ ವಿರುದ್ಧ ಭಿನ್ನಮತ, ಬಂಡಾಯ ಅಡಗಿದ್ದು ಅದು ಯಾವ ಹೊತ್ತಿನಲ್ಲೂ ಹೊರಬರುವ ಸಾಧ್ಯತೆ ಇದೆ ಎನ್ನಲಾಗಿದೆ. 

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.