ಜಮ್ಮು ಕಾಶ್ಮೀರದ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ಕುಮಾರ್ ಲೋಹಿಯಾ ಹತ್ಯೆ
Team Udayavani, Oct 4, 2022, 9:31 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಾರಾಗೃಹ ಇಲಾಖೆಯ ಡಿಜಿಪಿ ಹೇಮಂತ್ ಕುಮಾರ್ ಲೋಹಿಯಾ ಅವರು ಅಕ್ಟೋಬರ್ 3ರ ಸೋಮವಾರ ರಾತ್ರಿ ತಮ್ಮ ಮನೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಕತ್ತು ಸೀಳಿದ ರೀತಿಯಲ್ಲಿ ಅವರ ಶವ ಪತ್ತೆಯಾಗಿದ್ದು, ಮೃತದೇಹದ ಮೇಲೆ ಸುಟ್ಟ ಗಾಯಗಳು ಕಂಡು ಬಂದಿದೆ. ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೇ ಈ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆತ ತಲೆಮರೆಸಿಕೊಂಡಿದ್ದಾನೆ.
ಈತ ಮೂಲತಃ ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಗೆ ಸೇರಿದ ಯಾಸಿರ್ ಎಂದು ಗುರುತಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರದ ಪ್ರವಾಸದಲ್ಲಿರುವಾಗಲೇ ಈ ಕೊಲೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ