Udayavni Special

ಗೋಮಾಂಸ ಸೇವಿಸುತ್ತಿದ್ದ ನೆಹರು “ಪಂಡಿತ್‌’ ಅಲ್ಲ


Team Udayavani, Aug 12, 2018, 6:00 AM IST

52.jpg

ಜೈಪುರ: ಜವಾಹರ್‌ಲಾಲ್‌ ನೆಹರು ಅವರನ್ನು “ಪಂಡಿತ್‌’ ಎಂದು ಕರೆಯುವುದು ತಪ್ಪು. ಏಕೆಂದರೆ ಅವರು ಗೋಮಾಂಸ ಮತ್ತು ಹಂದಿ ಮಾಂಸ ಸೇವಿಸುತ್ತಿದ್ದರು ಎಂದು ರಾಜಸ್ಥಾನದ ಬಿಜೆಪಿ ಶಾಸಕ ಗ್ಯಾನ್‌ ದೇವ್‌ ಅಹುಜಾ ಹೇಳಿದ್ದಾರೆ. ನೆಹರು ಹೆಸರಿನ ಮುಂದೆ ಪಂಡಿತ್‌ ಎಂದು ಸೇರಿಸಿದ್ದುª ಕಾಂಗ್ರೆಸ್‌ ಎಂದೂ ಹೇಳಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ದೇವಸ್ಥಾನಗಳಿಗೆ ಭೇಟಿ ನೀಡುವುದನ್ನು ಅವರ ಅಜ್ಜಿಯಿಂದ ಕಲಿತರು ಎಂಬ ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್‌ರ ಹೇಳಿಕೆಗೆ ತಿರುಗೇಟು ನೀಡಿದ ಅವರು, ಗಾಂಧಿ ಕುಟುಂಬದ ಮಕ್ಕಳು ಇಂದಿರಾ ಗಾಂಧಿ ಜೊತೆ ಎಂದಿಗೂ ದೇವಸ್ಥಾನಗಳಿಗೆ ಹೋಗಿಲ್ಲ. ಇದು ಸುಳ್ಳಾದರೆ ನಾನು ಅಧಿಕಾರದಿಂದ ಕೆಳಗಿಳಿಯುತ್ತೇನೆ ಎಂದಿದ್ದಾರೆ. ಜೊತೆಗೆ, ರಾಹುಲ್‌ ಗಾಂಧಿಯ ಉಪನಯನ ನಡೆದಿದ್ದು ಯಾವಾಗ ಎಂದು ಯಾರಾದರೂ ಹೇಳುವಿರಾ ಎಂದೂ ಸವಾಲೆಸೆದಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಚೊಚ್ಚಲ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮಕ್ಕೆ 13 ವರ್ಷ

ಚೊಚ್ಚಲ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮಕ್ಕೆ 13 ವರ್ಷ: ಇಲ್ಲಿದೆ ಆಕರ್ಷಕ ಫೋಟೋಗಳು

dgp

ನಾನು ರಾಜಕೀಯ ಪ್ರವೇಶಿಸುತ್ತಿದ್ದೇನೆ, ಕಳ್ಳನಂತೆ ಅಲ್ಲ, ಸಿಂಹದಂತೆ!: ಬಿಹಾರ ಮಾಜಿ DGP ಪಾಂಡೆ

ಚಿತ್ರೀಕರಣದ ವೇಳೆ ಹೃದಯಾಘಾತ: ಹಿರಿಯ ನಟ ರಾಕ್ ಲೈನ್ ಸುಧಾಕರ್ ನಿಧನ

ಚಿತ್ರೀಕರಣದ ವೇಳೆ ಹೃದಯಾಘಾತ: ಹಿರಿಯ ನಟ ರಾಕ್ ಲೈನ್ ಸುಧಾಕರ್ ನಿಧನ

ಭ್ರಷ್ಟಾಚಾರ ಆರೋಪ: ಸಿಎಂ ಬಿಎಸ್ ವೈ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ನಿರ್ಧಾರ

ಭ್ರಷ್ಟಾಚಾರ ಆರೋಪ:ಸಿಎಂ ಬಿಎಸ್ ವೈ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ನಿರ್ಧಾರ

ಡ್ರಗ್ಸ್‌ ತನಿಖಾ ಮಾಹಿತಿ ಲೀಕ್‌: ಎಸಿಪಿ ಸೇರಿ ಇಬ್ಬರ ಅಮಾನತು

ಡ್ರಗ್ಸ್‌ ತನಿಖಾ ಮಾಹಿತಿ ಲೀಕ್‌: ಎಸಿಪಿ ಸೇರಿ ಇಬ್ಬರ ಅಮಾನತು

ಉಪ್ಪಿನಂಡಿ ಕೊಣಾಲು: ಪತಿಯಿಂದ ಪತ್ನಿ, ಪತ್ನಿಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ

ಉಪ್ಪಿನಂಗಡಿ ಕೊಣಾಲು: ಪತಿಯಿಂದ ಪತ್ನಿ, ಪತ್ನಿಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ

ಹಿರಿಯ ವಿದ್ವಾಂಸ ಇಬ್ರಾಹೀಂ ಮುಸ್ಲಿಯಾರ್ ಬೇಕಲ್ ನಿಧನ

ಹಿರಿಯ ವಿದ್ವಾಂಸ ಇಬ್ರಾಹೀಂ ಮುಸ್ಲಿಯಾರ್ ಬೇಕಲ್ ನಿಧನ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dgp

ನಾನು ರಾಜಕೀಯ ಪ್ರವೇಶಿಸುತ್ತಿದ್ದೇನೆ, ಕಳ್ಳನಂತೆ ಅಲ್ಲ, ಸಿಂಹದಂತೆ!: ಬಿಹಾರ ಮಾಜಿ DGP ಪಾಂಡೆ

ಗುಜರಾತ್ ನ ಒಎನ್​ಜಿಸಿ ಘಟಕದಲ್ಲಿ ಭಾರಿ ಸ್ಫೋಟ : ಬೆಂಕಿಯ ಕೆನ್ನಾಲಿಗೆಗೆ ಬೆಚ್ಚಿದ ಜನತೆ

ಗುಜರಾತ್ ನ ಒಎನ್​ಜಿಸಿ ಘಟಕದಲ್ಲಿ ಭಾರಿ ಸ್ಫೋಟ : ಬೆಂಕಿಯ ಕೆನ್ನಾಲಿಗೆಗೆ ಬೆಚ್ಚಿದ ಜನತೆ

ದೆಹಲಿಯಲ್ಲಿ ಇಂದು ಸಂಜೆ ನಾಲ್ಕು ಗಂಟೆಗೆ ಸುರೇಶ್ ಅಂಗಡಿ ಅಂತ್ಯಕ್ರಿಯೆ

ದೆಹಲಿಯಲ್ಲಿ ಇಂದು ಸಂಜೆ ನಾಲ್ಕು ಗಂಟೆಗೆ ಸುರೇಶ್ ಅಂಗಡಿ ಅಂತ್ಯಕ್ರಿಯೆ

ಕೋವಿಡ್ ಬಗ್ಗೆ ಎಚ್ಚರ; 7 ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಸಲಹೆ

ಕೋವಿಡ್ ಬಗ್ಗೆ ಎಚ್ಚರ; 7 ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಸಲಹೆ

ಬಾಹ್ಯಾಕಾಶದಲ್ಲೂ ಸೋಲುಂಡ ಚೀನ

ಬಾಹ್ಯಾಕಾಶದಲ್ಲೂ ಸೋಲುಂಡ ಚೀನ

MUST WATCH

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ

udayavani youtube

District Excise Department seized Millions worth of Marijuana | Udayavani

udayavani youtube

Hospet : Tungabhadra Dam Gates Are Opened | TB Dam | Udayavani

udayavani youtube

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು



ಹೊಸ ಸೇರ್ಪಡೆ

ಚೊಚ್ಚಲ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮಕ್ಕೆ 13 ವರ್ಷ

ಚೊಚ್ಚಲ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮಕ್ಕೆ 13 ವರ್ಷ: ಇಲ್ಲಿದೆ ಆಕರ್ಷಕ ಫೋಟೋಗಳು

100 ಕಾರುಗಳನ್ನು ನೇಪಾಳಕ್ಕೆ ಸಾಗಿಸಿದ ನೈರುತ್ಯ ರೈಲೆ

100 ಕಾರುಗಳನ್ನು ನೇಪಾಳಕ್ಕೆ ಸಾಗಿಸಿದ ನೈರುತ್ಯ ರೈಲೆ

ಕಲ್ಲು-ಮರ- ಲೋಹದ ವಸ್ತುಗಳಿಗೆ ಜೀವ ತುಂಬುವ ಬಹುಮುಖ ಪ್ರತಿಭೆ ಮಾನಪ್ಪ ಬಡಿಗೇರ

ಕಲ್ಲು-ಮರ- ಲೋಹದ ವಸ್ತುಗಳಿಗೆ ಜೀವ ತುಂಬುವ ಬಹುಮುಖ ಪ್ರತಿಭೆ ಮಾನಪ್ಪ ಬಡಿಗೇರ

ದರ್ಗಾಜೋಗ ಹಳ್ಳಿ ಗ್ರಾಪಂಗೆ ನಾಗಭೂಷಣ್‌ ಅಧ್ಯಕ್ಷ

ದರ್ಗಾಜೋಗ ಹಳ್ಳಿ ಗ್ರಾಪಂಗೆ ನಾಗಭೂಷಣ್‌ ಅಧ್ಯಕ್ಷ

dgp

ನಾನು ರಾಜಕೀಯ ಪ್ರವೇಶಿಸುತ್ತಿದ್ದೇನೆ, ಕಳ್ಳನಂತೆ ಅಲ್ಲ, ಸಿಂಹದಂತೆ!: ಬಿಹಾರ ಮಾಜಿ DGP ಪಾಂಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.