ಮಾಜೀ ಪ್ರಧಾನಿ ಜವಾಹರಲಾಲ್ ನೆಹರೂ ಅವರನ್ನು ರೇಪಿಸ್ಟ್ ಎಂದ ಸಾಧ್ವಿ ಪ್ರಾಚಿ
Team Udayavani, Dec 9, 2019, 1:00 AM IST
ಹೊಸದಿಲ್ಲಿ: ‘ಭಾರತವು ಜಗತ್ತಿನ ಅತ್ಯಾಚಾರದ ರಾಜಧಾನಿಯಾಗಿ ಬದಲಾಗುತ್ತಿದೆ’ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸುವ ಭರದಲ್ಲಿ ವಿಶ್ವ ಹಿಂದೂ ಪರಿಷತ್ ನಾಯಕಿ ಸಾಧ್ವಿ ಪ್ರಾಚಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ರವಿವಾರ ರಾಹುಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಾಚಿ, ‘ಭಾರತವನ್ನು ರೇಪ್ ಕ್ಯಾಪಿಟಲ್ ಎಂದು ಕರೆದ ರಾಹುಲ್‌ಗೆ ನಾಚಿಕೆಯಾಗಬೇಕು. ನಿಜ ಹೇಳಬೇಕೆಂದರೆ, ನೆಹರೂ ಅವರೇ ಅತಿದೊಡ್ಡ ಅತ್ಯಾಚಾರಿ. ನೆಹರೂ ಕುಟುಂಬವನ್ನು ತನಿಖೆಗೆ ಒಳಪಡಿಸಬೇಕು. ಈ ಕುರಿತು ನಾನು ಹೆಚ್ಚಿನದೇನೂ ಹೇಳುವುದಿಲ್ಲ. ರಾಹುಲ್ ಈ ಕೂಡಲೇ ಕ್ಷಮೆ ಯಾಚಿಸಬೇಕು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್