ಕ್ಯಾಂಪ್ನಲ್ಲಿ ಯೋಧನಿಂದ ಗುಂಡಿನ ದಾಳಿ ; ಸಹುದ್ಯೋಗಿ ಬಲಿ
Team Udayavani, May 2, 2019, 2:59 PM IST
ಭಾಘ್ನನ್ (ಪಶ್ಚಿಮ ಬಂಗಾಳ): ಇಲ್ಲಿನ ಅಸ್ಸಾಂ ರೈಫಲ್ಸ್ ಕ್ಯಾಂಪ್ನಲ್ಲಿ ಯೋಧನೊಬ್ಬ ಗುಂಡಿನ ದಾಳಿ ನಡೆಸಿದ ಪರಿಣಾಮ ಓರ್ವ ಸಹುದ್ಯೋಗಿ ಯೋಧ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಲಕ್ಷ್ಮೀ ಕಾಂತ ಬರ್ಮನ್ ಎನ್ನುವ ಯೋಧ 18 ಸುತ್ತುಗುಂಡು ಹಾರಿಸಿದ್ದು ಸಹುದ್ಯೋಗಿ ಯೋಧ ಭೋಲನಾಥ್ ದಾಸ್ ಎನ್ನುವ ಯೋಧ ಸಾವನ್ನಪ್ಪಿದ್ದು, ಇನ್ನಿಬ್ಬರು ಯೋಧರು ಗಾಯಗೊಂಡಿದ್ದಾರೆ.
ಗುಂಡಿನದಾಳಿ ನಡೆಸಿದ ಲಕ್ಷ್ಮೀ ಕಾಂತ್ ಬರ್ಮನ್ನನ್ನು ವಶಕ್ಕೆ ಪಡೆಯಲಾಗಿದೆ.
ಗುಂಡಿನ ದಾಳಿ ನಡೆಸಲು ಕಾರಣವೇನು ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ