CM ನಿತೀಶ್‌ಗೆ ಇರಿಸುಮುರಿಸು ಆಗಬಾರದೆಂದು ರಾಜೀನಾಮೆ: ಜೆಡಿಯು ವಕ್ತಾರ ಆಲೋಕ್‌

Team Udayavani, Jun 14, 2019, 4:08 PM IST

Nitish-Kumar-730

ಪಟ್ನಾ : ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ನಾಯಕ ನಿತೀಶ್‌ ಕುಮಾರ್‌ ಗೆ ತನ್ನಿಂದ ಇರಿಸುಮುರಿಸು ಆಗಬಾರದೆಂಬ ಕಾರಣಕ್ಕೆ ತಾನು ಪಕ್ಷದ ವಕ್ತಾರ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉರಿ ನಾಲಗೆಯ ಜೆಡಿಯು ನಾಯಕ ಅಜಯ್‌ ಆಲೋಕ್‌ ಹೇಳಿದ್ದಾರೆ.

ಆಲೋಕ್‌ ಅವರು ನಿತೀಶ್‌ ಕುಮಾರ್‌ ಗೆ ತನ್ನಿಂದ ಯಾವಾಗ ಮತ್ತು ಹೇಗೆ ಮುಜುಗರ ಉಂಟಾಗಿದೆ ಎಂಬುದನ್ನು ವಿವರಿಸಿಲ್ಲ.

ಆದರೆ ವದಂತಿಗಳ ಪ್ರಕಾರ ಆಲೋಕ್‌ ಅವರು ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರಕಾರವನ್ನು ಹಾಗೂ ಅಲ್ಲಿನ ಕಾನೂನು ಬಾಹಿರ ಒಳ ವಲಸೆ ಸಮಸ್ಯೆಯನ್ನು ಕಟುವಾಗಿ ಟೀಕಿಸಿರುವುದು ನಿತೀಶ್‌ ಕುಮಾರ್‌ ಗೆ ಕಿರಿಕಿರಿ, ಅಸಮಾಧಾನ ಉಂಟು ಮಾಡಿದೆ ಎನ್ನಲಾಗಿದೆ.

ಅಜಯ್‌ ಆಲೋಕ್‌ ಅವರು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ವಶಿಷ್ಠ ನಾರಾಯಣ ಸಿಂಗ್‌ ಅವರಿಗೆ ಬರೆದಿರುವ ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟರ್‌ ನಲ್ಲಿ ಶೇರ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.