ಟಾಪ್ 20 ಪರ್ಸೆಂಟೈಲ್ ವಿದ್ಯಾರ್ಥಿಗಳಿಗೆ ಜೆಇಇ !
Team Udayavani, Jan 12, 2023, 1:05 AM IST
ಹೊಸದಿಲ್ಲಿ: ಐಐಟಿ ಮತ್ತು ಇತರ ಪ್ರತಿಷ್ಠಿತ ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಶೇ.75 ಅಂಕ ಪಡೆಯದಿದ್ದರೂ ಟಾಪ್ 20 ಪರ್ಸೆಂಟೈಲ್ ವಿದ್ಯಾರ್ಥಿಗಳಿಗೆ ಜೆಇಇ ಪರೀಕ್ಷೆ ಬರೆಯಲು ಅನುಮತಿ ದೊರೆಯಲಿದೆ.
ಈ ಮೂಲಕ ಜಾಯಿಂಟ್ ಎಂಟ್ರೆನ್ಸ್ ಎಕ್ಸಾಮಿನೇಶನ್ ನಿಯಮಗಳಲ್ಲಿ ಬದಲು ಮಾಡಬೇಕೆಂಬ ಬೇಡಿಕೆ ಯನ್ನು ಕೇಂದ್ರ ಶಿಕ್ಷಣ ಸಚಿವಾಲಯ ಪುರಸ್ಕರಿಸಿದೆ.
12ನೇ ತರಗತಿ ಬೋರ್ಡ್ ಪರೀಕ್ಷೆಗಳಲ್ಲಿ ಶೇ. 75 ಅಂಕ ಪಡೆಯುವಲ್ಲಿ ವಿಫಲವಾಗಿದ್ದ ವಿದ್ಯಾರ್ಥಿಗಳಿಗೆ ಇದು ಅನುಕೂಲವಾಗಲಿದೆ. ರಾಜ್ಯ ಮಂಡ ಳಿಗಳು ಹಾಗೂ ಶಿಕ್ಷಣ ತಜ್ಞರ ಜತೆಗೆ ಸಭೆಗಳನ್ನು ನಡೆಸಿದ ಬಳಿಕ ಈ ತೀರ್ಮಾನಕ್ಕೆ ಬರಲಾಗಿದೆ. ಪ್ರಸಕ್ತ ಸಾಲಿನ ಜೆಇಇಗೆ ಆನ್ಲೈನ್ನಲ್ಲಿ ನೋಂದಣಿ ಮಾಡಿಕೊಳ್ಳಲು ಜ.12 ಕೊನೇ ದಿನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ