ಜೆಇಇ ಪರೀಕ್ಷೆ ಮುಂದೂಡಿಕೆ ಜು. 21ರ ಬದಲು ಜು. 25ಕ್ಕೆ ಆರಂಭ
Team Udayavani, Jul 20, 2022, 8:28 PM IST
ನವದೆಹಲಿ: ಇದೇ 21ರಿಂದ ಆರಂಭವಾಗಬೇಕಿದ್ದ ಜೆಇಇ-ಮೈನ್ಸ್ 2ನೇ ಹಂತದ ಪರೀಕ್ಷೆ ಜು. 25ಕ್ಕೆ ಮುಂದೂಡಲ್ಪಟ್ಟಿವೆ ಎಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್ಟಿಎ) ತಿಳಿಸಿದೆ.
ಮುಂದೂಡುವಿಕೆಗೆ ಕಾರಣ ಹೇಳಲಾಗಿಲ್ಲ. ಜು. 21ರಿಂದ 30ರವರೆಗೆ ನಡೆಯಬೇಕಿದ್ದ ಪರೀಕ್ಷೆಗಳು ಜು. 25ರಿಂದ ಆರಂಭವಾಗಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜೆಇಇ ಮೊದಲ ಸೆಷನ್ ಪರೀಕ್ಷೆ ಜೂ. 23ರಿಂದ ಜೂ. 29ರವರೆಗೆ ನಡೆದಿದ್ದವು. ಅದರ ಫಲಿತಾಂಶ ಜು. 12ರಂದು ಪ್ರಕಟವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ