ವಿಧಾನಸಭೆ ಚುನಾವಣೆ ಹಿನ್ನೆಲೆ: ಮಾರ್ಚ್‌ನಲ್ಲಿ ಜೆಇಇ ಪರೀಕ್ಷೆ?
Team Udayavani, Dec 29, 2021, 9:15 PM IST
ನವದೆಹಲಿ: ಉತ್ತರ ಪ್ರದೇಶ ಸೇರಿ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ 2022ರಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಜಾಯಿಂಟ್ ಎಂಟ್ರಾನ್ಸ್ ಎಕ್ಸಾಮಿನೇಷನ್ (ಜೆಇಇ) ಪರೀಕ್ಷೆಗಳು ಮಾರ್ಚ್‌ನಿಂದ ಶುರುವಾಗುವ ಸಾಧ್ಯತೆಗಳು ಇವೆ.
ನಿಗದಿತ ವೇಳಾಪಟ್ಟಿಯ ಪ್ರಕಾರ ಫೆಬ್ರವರಿಯಲ್ಲಿ ಮೊದಲ ಹಂತದ ಪರೀಕ್ಷೆ ನಡೆಯಬೇಕಾಗಿತ್ತು. ಇದರ ಜತೆಗೆ ಮೆಡಿಕಲ್ ಕಾಲೇಜುಗಳಲ್ಲಿ ಎಂಬಿಬಿಎಸ್ ಪದವಿ ಪ್ರವೇಶಕ್ಕಾಗಿ ನಡೆಯಲಿರುವ ನೀಟ್ ಕೂಡ ಮೇನಲ್ಲೇ ನಡೆಯುವ ಸಾಧ್ಯತೆ ಇದೆ.
ಇದನ್ನೂ ಓದಿ:40 ವರ್ಷದ ಕೇಶವ ಸೃಷ್ಟಿ ಗೋಶಾಲೆ ವಿಶ್ವವಿದ್ಯಾಲಯದಂತಿದೆ : ಸಚಿವ ಚವ್ಹಾಣ್
ಮುಂದಿನ ವರ್ಷದಿಂದ ಜೆಇಇ ಪರೀಕ್ಷೆಯನ್ನು ಫೆಬ್ರವರಿ, ಮಾರ್ಚ್, ಏಪ್ರಿಲ್, ಮೇನಲ್ಲಿ ನಡೆಸುವ ಬಗ್ಗೆ ಕೇಂದ್ರ ಶಿಕ್ಷಣ ಸಚಿವಾಲಯ ಈಗಾಗಲೇ ತೀರ್ಮಾನ ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಾಸಿಗೆಗಾಗಿ ಆನೆಯ ಕಿತ್ತಾಟ -ವಿಡಿಯೋ ವೈರಲ್
ಮತ್ತೆ ಆರೆಂಜ್ ಅಲರ್ಟ್; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ರಾಮ ಮಂದಿರ ಅಡಿಪಾಯ ಆಗಸ್ಟ್ಗೆ ಸಂಪೂರ್ಣ : ಫೆಬ್ರವರಿಯಲ್ಲಿ ಆರಂಭವಾಗಿದ್ದ ಕಾಮಗಾರಿ
ಪತ್ನಿಗೆ ಸೀರೆ ಉಡಲು ಬರುವುದಿಲ್ಲ: ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ !
ಮುಸ್ಲಿಮರ ವಿರುದ್ಧ ದ್ವೇಷ ಭಾಷಣ: ಜಿತೇಂದ್ರ ತ್ಯಾಗಿಗೆ ಜಾಮೀನು