ಜೆಇಇ ಮೈನ್ಸ್ ಪರೀಕ್ಷಾ ಫಲಿತಾಂಶ ಪ್ರಕಟ; ಹೊಸ ದಾಖಲೆ
ಕರ್ನಾಟಕದ ಬೋಯ ಹರ್ಸೇನ್ ಸಾತ್ವಿಕ್ಗೆ ಶೇ.100 ಅಂಕ
Team Udayavani, Aug 8, 2022, 6:49 PM IST
ಸಾಂದರ್ಭಿಕ ಚಿತ್ರ .
ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್ಟಿಎ) ನಡೆಸುವ “ಜೆಇಇ- ಮೈನ್ಸ್’ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, 24 ವಿದ್ಯಾರ್ಥಿಗಳು ಶೇ. 100ರಷ್ಟು ಅಂಕಗಳನ್ನು ಪಡೆದಿದ್ದಾರೆ. ಇವರಲ್ಲಿ ಕರ್ನಾಟಕದ ಅಭ್ಯರ್ಥಿ ಬೋಯ ಹರ್ಸೇನ್ ಸಾತ್ವಿಕ್ ಕೂಡ ಒಬ್ಬರು.
ಜೆಇಇ-ಮೈನ್ಸ್ ಇತಿಹಾಸದಲ್ಲಿ ಇಷ್ಟು ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಪರಿಪೂರ್ಣ ಅಂಕಗಳನ್ನು ಪಡೆದಿರುವುದು ಇದೇ ಮೊದಲು. ಇನ್ನುಳಿದಂತೆ, ಆಂಧ್ರಪ್ರದೇಶ ಹಾಗೂ ತೆಲಂಗಾಣದ 5, ರಾಜಸ್ಥಾನದ 4, ಉತ್ತರ ಪ್ರದೇಶದ ಇಬ್ಬರು ಹಾಗೂ ಮಹಾರಾಷ್ಟ್ರ, ಅಸ್ಸಾಂ, ಬಿಹಾರ, ಪಂಜಾಬ್, ಕೇರಳ, ಜಾರ್ಖಂಡ್ನ ತಲಾ ಒಬ್ಬರು ಅಭ್ಯರ್ಥಿ ಶೇ. 100ರಷ್ಟು ಅಂಕಗಳನ್ನು ಪಡೆದಿದ್ದಾರೆ.
10.26 ಲಕ್ಷ ಮಂದಿ ವಿದ್ಯಾರ್ಥಿಗಳು ಜೆಇಇ-ಮೈನ್ಸ್ನ ಎರಡೂ ಪರೀಕ್ಷೆಗಳಿಗೆ ನೋಂದಾಯಿಸಿಕೊಂಡಿದ್ದರೂ, 9.05 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 4.04 ಲಕ್ಷ ಮಂದಿ ಎರಡೂ ಪರೀಕ್ಷೆಗೆ ಹಾಜರಾಗಿದ್ದರು ಎಂದು ಎನ್ಟಿಎ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್