ಇಂದಿನಿಂದ ಜೆಟ್‌ ಏರ್‌ ಪೈಲಟ್‌ಗಳ ಮುಷ್ಕರ

Team Udayavani, Apr 15, 2019, 6:21 AM IST

ಮುಂಬಯಿ: ನಷ್ಟದ ಸುಳಿಗೆ ಸಿಲುಕಿರುವ ವಿಮಾನಯಾನ ಸಂಸ್ಥೆ ಜೆಟ್‌ ಏರ್‌ವೇಸ್ ಪೈಲಟ್‌ಗಳು ಸೋಮವಾರದಿಂದ ಮುಷ್ಕರ ಹೂಡಲು ನಿರ್ಧರಿಸಿದ್ದಾರೆ.

ಸಂಬಳ ಬಾಕಿ ಪಾವತಿ ಮಾಡುವವರೆಗೂ ಕೆಲಸ ಮಾಡದಿರಲು 1,100 ಪೈಲಟ್‌ಗಳು ನಿರ್ಧರಿಸಿದ್ದಾರೆ. ಜನವರಿಯಿಂದಲೂ ಪೈಲಟ್‌ಗಳು, ಎಂಜಿನಿಯರುಗಳು ಮತ್ತು ಆಡಳಿತ ಮಂಡಳಿಯ ಅಧಿಕಾರಿಗಳಿಗೆ ಸಂಬಳ ಪಾವತಿಸದಿರುವುದೇ ಇದಕ್ಕೆ ಕಾರಣ.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

  • ಹೊಸದಿಲ್ಲಿ: ನರೇಂದ್ರ ಮೋದಿ ಸರಕಾರದ ಈ ಅವಧಿಯ ಮೊದಲ ಬಜೆಟ್‌ ಕೇವಲ ಒಂದು ವರ್ಷದ ಗುರಿಯನ್ನು ಹೊಂದಿರು ವುದಿಲ್ಲ. ಬದಲಿಗೆ ಮುಂದಿನ ಐದು ವರ್ಷಗಳಲ್ಲಿ ನರೇಂದ್ರ...

  • ಗ್ವಾಲಿಯರ್‌: ಕಾರ್ಗಿಲ್‌ ಯುದ್ಧಕ್ಕೆ 20 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ, ಅದರ ನೆನಪಿಗಾಗಿ ಭಾರತೀಯ ವಾಯುಪಡೆಯು ಗ್ವಾಲಿಯರ್‌ ವಾಯುನೆಲೆಯನ್ನು "ವಾರ್‌ ಥಿಯೇಟರ್‌'...

  • ನವದೆಹಲಿ: ಭಯೋತ್ಪಾದನೆ ಚಟುವಟಿಕೆ ತಡೆಯುವಲ್ಲಿ ಮಹತ್ವದ ಪಾತ್ರ ವಹಿಸಿರುವ ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ಹೆಚ್ಚಿನ ಅಧಿಕಾರ ನೀಡುವ ಕಾಲ ಕೊನೆಗೂ ಕೂಡಿ...

  • ಲಕ್ನೋ: ಮುಂದೆ ಬರುವ ಎಲ್ಲ ಚುನಾವಣೆಗಳಲ್ಲೂ ಬಿಎಸ್‌ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಹುಜನ ಸಮಾಜ ಪಕ್ಷದ ಅಧಿನಾಯಕಿ ಮಾಯಾವತಿ ಸೋಮವಾರ ಘೋಷಿಸಿದ್ದಾರೆ....

  • ಚೆನ್ನೈ: ಮೇಕೆದಾಟು ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ತಮಿಳುನಾಡು ಸಿಎಂ ಕೆ.ಪಳನಿಸ್ವಾಮಿ ಪತ್ರ ಬರೆದಿದ್ದಾರೆ. ಮೇಕೆದಾಟು...

ಹೊಸ ಸೇರ್ಪಡೆ

  • ಲಿಂಗಸುಗೂರು: ಸಂತೆ ಕರ ವಸೂಲಿ ಹರಾಜಿನ ಮೂಲಕ ಪುರಸಭೆ ವಾರ್ಷಿಕ ಲಕ್ಷಾಂತರ ರೂ. ಆದಾಯ ಗಳಿಸುತ್ತಿದ್ದರೂ ಸಂತೆ ಮೈದಾನದಲ್ಲಿ ಸೌಲಭ್ಯ ಕಲ್ಪಿಸುವಲ್ಲಿ ನಿರ್ಲಕ್ಷ್ಯ...

  • ರಾಯಚೂರು: ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಬಹು ನಿರೀಕ್ಷಿತ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಈ ಬಾರಿ ಮಾನ್ವಿ ಕ್ಷೇತ್ರದ ಕರೇಗುಡ್ಡ ಆಯ್ಕೆಯಾಗಿದೆ. ಅನೇಕ ಸಮಸ್ಯೆಗಳಿಂದ...

  • ಸಿಂದಗಿ: ತಾಲೂಕಿನ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಪಟ್ಟಣದ ತಹಶೀಲ್ದಾರ ಕಚೇರಿ ಎದುರು...

  • ಮುದ್ದೇಬಿಹಾಳ: ಈ ಭಾಗದ 85 ವರ್ಷಗಳಷ್ಟು ಹಳೆ ಬೇಡಿಕೆಯಾಗಿರುವ ಆಲಮಟ್ಟಿ ಮುದ್ದೇಬಿಹಾಳ ಯಾದಗಿರಿ ನೂತನ ರೈಲು ಮಾರ್ಗ ಅನುಷ್ಠಾನದ ಕುರಿತು ಜು. 7ರಂದು ಕೇಂದ್ರ ಸರ್ಕಾರ...

  • ಬಸವಕಲ್ಯಾಣ: ಹಿಂದುಳಿದ ಹೈದರಾಬಾದ್‌ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ವಿಶೇಷ ಸ್ಥಾನಮಾನ ಸಿಗಬೇಕು ಎಂಬ ಉದ್ದೇಶದಿಂದ 371(ಜೆ)...

  • ಬೀದರ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮಕ್ಕೆ ಜೂ. 27ರಂದು ಭೇಟಿ ನೀಡಿ ಗ್ರಾಮ ವಾಸ್ತವ್ಯ ನಡೆಸಲ್ಲಿದ್ದು, ಬರುವ ಮುನ್ನ...