ಜೆಟ್ ಏರ್ವೇಸ್ ಗೆ ಹಕ್ಕಿ ಡಿಕ್ಕಿ; 150 ಪ್ರಯಾಣಿಕರು ಪಾರು
Team Udayavani, Jul 28, 2017, 3:57 PM IST
ಜೋಧ್ಪುರ್: ಮುಂಬಯಿಯಿಂದ ಜೋಧ್ಪುರ್ ಗೆ ಶುಕ್ರವಾರ ಹಾರಾಟ ನಡೆಸುತ್ತಿದ್ದ ಜೆಟ್ ಏರ್ವೇಸ್ ವಿಮಾನಕ್ಕೆ ಜೋಧ್ಪುರ್ ವಿಮಾನ ನಿಲ್ದಾಣದ ಬಳಿ ಹಕ್ಕಿ ಡಿಕ್ಕಿಯಾಗಿದ್ದು ಅದೃಷ್ಟವಷಾತ್ ಯಾವುದೇ ದುರಂತ ಸಂಭವಿಸಿಲ್ಲ.
ವಿಮಾನ ಸುರಕ್ಷಿತವಾಗಿ ಕೆಳಗಿಳಿದಿದ್ದು, 150 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಎಎನ್ಐ ವರದಿ ತಿಳಿಸಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ