ಜಾರ್ಖಂಡ್ ನಲ್ಲಿಂದು ನಾಲ್ಕನೇ ಹಂತದ ಚುನಾವಣೆ: ಬಿಗಿ ಭದ್ರತೆ

Team Udayavani, Dec 16, 2019, 8:36 AM IST

ರಾಂಚಿ: ಜಾರ್ಖಂಡ್ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಜಾರಿಯಲ್ಲಿದ್ದು ನಾಲ್ಕನೇ ಹಂತದ ಮತದಾನ ಸೋಮವಾರ ನಡೆಯುತ್ತಿದೆ.  ಮತದಾನ ನಡೆಯುವ ಕ್ಷೇತ್ರಗಳಲ್ಲಿ ಬಿಗಿ ಭದ್ರತೆ ವಹಿಸಲಾಗಿದೆ.

ದಿಯೋಘಡ್, ಗಿರಿಧ್, ಬಾಕ್ರೋ ಮತ್ತು ಧಾಂಬಡ್ ಜಿಲ್ಲೆಯ ಅಡಿಯಲ್ಲಿ ಬರುವ ಒಟ್ಟು 15 ವಿಧಾನಸಭಾ ಕ್ಷೇತ್ರಗಳಿಗೆ ಸೋಮವಾರ ಚುನಾವಣೆ ನಡೆಯಲಿದೆ.

ಡಿಸೆಂಬರ್ 12ರಂದು ಮೂರನೇ ಹಂತದ ಚುನಾವಣೆ ನಡೆದಿತ್ತು. ಅಂದು ಎಣಟು ಜಿಲ್ಲೆಗಳ ಒಟ್ಟು 17 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿತ್ತು.

ನವೆಂಬರ್ 30ರಂದು ಮೊದಲ ಹಂತದ ಮತದಾನದೊಂದಿಗೆ ಚುನಾವಣಾ ಪ್ರಕ್ರಿಯೆ ಆರಂಭವಾಗಿತ್ತು.

ಐದನೇ ಮತ್ತು ಅಂತಿಮ ಸುತ್ತಿನ ಮತದಾನ ಡಿಸೆಂಬರ್ 20 ರಂದು ನಡೆಯಲಿದೆ. ಮತ ಎಣಿಕೆ ಕಾರ್ಯ ಡಿಸೆಂಬರ್ 23ರಂದು ನಡೆಯಲಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ