ಜಾರ್ಖಂಡ್ ವಿಧಾನಸಭೆ: ಇಂದಿನಿಂದ ಐದು ಹಂತಗಳಲ್ಲಿ ಮತದಾನ: ಬಿಜೆಪಿಗೆ ಪ್ರತಿಷ್ಠೆಯ ಪ್ರೆಶ್ನೆ


Team Udayavani, Nov 30, 2019, 9:11 AM IST

jarkand

ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಆರಂಭವಾಗಿದ್ದು, ಆರು ಜಿಲ್ಲೆಗಳ 13 ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ.

ಐದು ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು,  ಮೊದಲ ಹಂತದ ಮತದಾನ ಇಂದು ನಡೆದರೆ, ಡಿ.7ರಂದು 2ನೇ ಹಂತದ ಮತದಾನ, ಡಿ.12ರಂದು 3ನೇ ಹಂತದ ಮತದಾನ, ಡಿ.16ರಂದು 4ನೇ ಹಂತದ ಮತದಾನ, ಡಿ.20ರಂದು 5ನೇ ಹಂತದ ಮತದಾನ ನಡೆಯಲಿದೆ. ಒಟ್ಟಾರೆ ಜಾರ್ಖಂಡ್​ನ 81 ವಿಧಾನಸಭಾ ಕ್ಷೇತ್ರಗಳಿಗೆ ಐದು ಹಂತದಲ್ಲಿ ಚುನಾವಣೆ ನಡೆಯಲಿದ್ದು ,ಡಿಸೆಂಬರ್ 23ಕ್ಕೆ ಫಲಿತಾಂಶ ಹೊರ ಬೀಳಲಿದೆ.

ಮೊದಲ ಹಂತದ ವಿಧಾನಸಭಾ ಚುನಾವಣೆಯಲ್ಲಿ 15 ಮಹಿಳಾ ಅಭ್ಯರ್ಥಿಗಳು ಸೇರಿದಂತೆ 189 ಅಭ್ಯರ್ಥಿಗಳ ಚುನಾವಣಾ ಭವಿಷ್ಯವನ್ನು 37 ಲಕ್ಷಕ್ಕೂ ಹೆಚ್ಚು ಮತದಾರರು ನಿರ್ಧರಿಸಲಿದ್ದಾರೆ ಎಂದು ಜಾರ್ಖಂಡ್ ಮುಖ್ಯ ಚುನಾವಣಾ ಅಧಿಕಾರಿ ವಿನಯ್ ಕುಮಾರ್ ಚೌಬೆ ತಿಳಿಸಿದ್ದಾರೆ.

ಜಾರ್ಖಂಡ್​​ನಲ್ಲಿ ನವೆಂಬರ್​​ 1ರಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು ರಾಜ್ಯ ವಿಧಾನಸಭೆಯ ಐದು ವರ್ಷಗಳ ಅವಧಿ ಜನವರಿ 5, 2020 ಕ್ಕೆ ಮುಕ್ತಾಯಗೊಳ್ಳಲಿದೆ. ಮತದಾನ ನಡೆಯುವ ಹಿನ್ನಲೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ 2ನೇ ಬಾರಿಗೆ ಅಧಿಕಾರಕ್ಕೇರಿದ ನಂತರ ನಡೆಯುತ್ತಿರುವ 3ನೇ ರಾಜ್ಯದ ಚುನಾವಣೆ ಇದಾಗಿದೆ. ಈ ರಾಜ್ಯದಲ್ಲಿ ಕೂಡ ಬಿಜೆಪಿ ಅಧಿಕಾರದಲ್ಲಿದೆ. ಹೀಗಾಗಿ, ಜಾರ್ಖಂಡ್ ಚುನಾವಣೆ ಬಿಜೆಪಿಗೆ ಪ್ರತಿಷ್ಠೆಯ ವಿಷಯವಾಗಿದೆ. ಇತ್ತೀಚೆಗಷ್ಟೇ ಮಹಾರಾಷ್ಟ್ರ ಮತ್ತು ಹರಿಯಾಣ ಸೇರಿದಂತೆ ಕೆಲವು ರಾಜ್ಯಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿತ್ತು. ಅದರ ಬೆನ್ನಲ್ಲೇ ಜಾರ್ಖಂಡ್ ಚುನಾವಣೆ ನಡೆಯುತ್ತಿದೆ.

ಟಾಪ್ ನ್ಯೂಸ್

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.