Jharkhand ವೀರನ ಸಂಗಾತಿ ನಾನು: ಹೇಮಂತ್ ಪತ್ನಿ ಪೋಸ್ಟ್
Team Udayavani, Feb 8, 2024, 12:24 AM IST
ರಾಂಚಿ: ಭೂ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಝಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಕುರಿತಂತೆ ಅವರ ಪತ್ನಿ ಕಲ್ಪನಾ ಮುರ್ಮು ಸೊರೇನ್ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, “ನಾನು ಝಾರ್ಖಂಡ್ ವೀರನ ಸಂಗಾತಿ’ ಎಂದು ಹೇಳಿಕೊಂಡಿದ್ದಾರೆ.
ಅವರ 18ನೇ ವಿವಾಹ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಕಲ್ಪನಾ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಅದರಲ್ಲಿ ” ಹೇಮಂತ್ ಸೊರೇನ್ ತಮ್ಮ ವಿರುದ್ಧ ನಡೆ ಯುತ್ತಿರುವ ಪಿತೂರಿಗಳಿಗೆ ತಲೆ ಬಾಗದೇ ಝಾರ್ಖಂಡ್ನ ಅಸ್ತಿತ್ವ ಮತ್ತು ಅಸ್ಮಿತೆಯನ್ನು ರಕ್ಷಿಸಲು ನಿರ್ಧರಿಸಿದರು. ಇಂದು ನಮ್ಮ ವಿವಾಹ ವಾರ್ಷಿಕೋತ್ಸವದ ವೇಳೆ ಅವರು ನಮ್ಮ ಜತೆಗಿಲ್ಲ. ಆದರೆ, ಎಲ್ಲÉ ಷಡ್ಯಂತ್ರ ಮೆಟ್ಟಿ ಶೀಘ್ರ ಅವರು ನಮ್ಮನ್ನು ಸೇರುವ ಭರವಸೆ ಇದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ