Jindal; ಸಜ್ಜನ್ ಜಿಂದಾಲ್ ವಿರುದ್ಧದ ಅತ್ಯಾಚಾರ ಆರೋಪ ಸುಳ್ಳು: ಪೊಲೀಸ್
Team Udayavani, Mar 18, 2024, 6:35 AM IST
ಮುಂಬಯಿ: ಜೆಎಸ್ಡಬ್ಲ್ಯು ಸಮೂಹದ ವ್ಯವಸ್ಥಾಪಕ ನಿರ್ದೇಶಕ ಸಜ್ಜನ್ ಜಿಂದಾಲ್ ವಿರುದ್ಧ ಮುಂಬಯಿ ಮಹಿಳೆ ದಾಖಲಿಸಿದ್ದ ಅತ್ಯಾಚಾರ ದೂರು ಸುಳ್ಳು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬಾಂಬೆ ಹೈಕೋರ್ಟ್ಗೆ ಸಲ್ಲಿಸಿದ ಪ್ರಕರಣ ಮುಕ್ತಾಯ ವರದಿಯಲ್ಲಿ ಪೊಲೀಸರು ಈ ಅಂಶ ಉಲ್ಲೇಖೀಸಿ ದ್ದಾರೆ. ದೂರು ದಾಖಲಿಸಿದ ಬಳಿಕ ಮಹಿಳೆ ತನಿಖೆಗೆ ಸಹಕರಿಸಿಲ್ಲ. ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಲು ಸಹ ಹಾಜರಾಗದೆ ನ್ಯಾಯಾಲಯದ ಸಮಯವನ್ನು ಹಾಳು ಮಾಡಿ ದ್ದಾರೆ ಎಂದಿದ್ದಾರೆ. 2021ರ ಡಿ.24ರಂದು ಜಿಂದಾಲ್ ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದಾರೆಂಬುದಾಗಿ ಮಹಿಳೆ ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ