ಆಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಜಿನ್ನಾ ಭಾವಚಿತ್ರ: ವಿವಾದ
Team Udayavani, May 1, 2018, 5:47 PM IST
ಆಲೀಗಢ, ಉತ್ತರ ಪ್ರದೇಶ : ಆಲೀಗಢ ಮುಸ್ವಿ ವಿಶ್ವವಿದ್ಯಾಲಯದ ಆವರಣದೊಳಗೆ ಆರ್ಎಸ್ಎಸ್ ಶಾಖೆಯನ್ನು ನಡೆಸುವ ಬಗ್ಗೆ ಅನುಮತಿ ಕೋರಲಾದ ಕೆಲವೇ ದಿನಗಳ ಬಳಿಕ ವಿಶ್ವವಿದ್ಯಾಲಯದ ಕಟ್ಟಡದೊಳಗೆ ಮುಹಮ್ಮದ್ ಅಲಿ ಜಿನ್ನಾ ಅವರ ಭಾವಚಿತ್ರವನ್ನು ಇನ್ನೂ ಏಕೆ ಇಡಲಾಗಿದೆ ಎಂಬ ಬಗ್ಗೆ ಉತ್ತರಿಸುವಂತೆ ಬಿಜೆಪಿ ಸಂಸದರೊಬ್ಬರು ವಿವಿ ಆಡಳಿತೆಯನ್ನು ಕೇಳಿರುವುದು ವಿವಾದಕ್ಕೆ ಕಾರಣವಾಗಿದೆ.
ವೈಸ್ ಚಾನ್ಸಲರ್ ತಾರಿಕ್ ಮನ್ಸೂರ್ ಅವರಿಗೆ ಬರೆದಿರುವ ಪತ್ರದಲ್ಲಿ ಆಲೀಗಢ ಸಂಸದ ಸತೀಶ್ ಗೌತಮ್ ಅವರು ಎಎಂಯು ವಿದ್ಯಾರ್ಥಿ ಸಂಘದ ಕಾರ್ಯಾಲಯದ ಗೋಡೆಯ ಮೇಲೆ ಪಾಕ್ ಸ್ಥಾಪಕ ಜಿನ್ನಾ ಅವರ ಭಾವಚಿತ್ರವನ್ನು ತೂಗು ಹಾಕಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ