ಜಿನ್ನಾ ಭಾವಚಿತ್ರಕ್ಕೂ ವಿದ್ಯಾರ್ಥಿ ಪ್ರತಿಭಟನೆಗೂ ಸಂಬಂಧ ಇಲ್ಲ: VC
Team Udayavani, May 9, 2018, 4:15 PM IST
ಹೊಸದಿಲ್ಲಿ : ಆಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ 1938ರಿಂದಲೂ ಆಜೀವ ಸ್ಥಾಪಕ ಸದಸ್ಯ ಮುಹಮ್ಮದ್ ಅಲಿ ಜಿನ್ನಾ ಅವರ ಭಾವ ಚಿತ್ರವಿದೆ. ವಿವಿ ಕ್ಯಾಂಪಸ್ನಲ್ಲಿ ವಿವಾದಕ್ಕೆ ಸಂಬಂಧಿಸಿದಂತೆ ಈಗ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೂ ಜಿನ್ನಾ ಭಾವಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಎಎಂಯು ವೈಸ್ ಚಾನ್ಸಲರ್ ಪ್ರೊಫೆಸರ್ ತಾರಿಕ್ ಮನ್ಸೂರ್ ಹೇಳಿದ್ದಾರೆ.
“ಜಿನ್ನಾ ಭಾವ ಚಿತ್ರ ಆಲಿಗಢ ಮುಸ್ಲಿಂ ವಿವಿಯಲ್ಲಿ 1938ರಿಂದಲೂ ಇದೆ; ಇಲ್ಲಿ ಮಾತ್ರ ಅಲ್ಲ – ಜಿನ್ನಾ ಭಾವಚಿತ್ರ ಬಾಂಬೇ ಹೈಕೋರ್ಟ್ನಲ್ಲೂ ಸಾಬರಮತಿ ಆಶ್ರಮದಲ್ಲೂ ಇದೆ. ಆ ಬಗ್ಗೆ ಯಾರೂ ಆಕ್ಷೇಪ ಎತ್ತಿಲ್ಲ; ಆದುದರಿಂದ ಎಎಂಯುನಲ್ಲಿರುವ ಜಿನ್ನಾ ಭಾವಚಿತ್ರಕ್ಕೂ ವಿವಾದಕ್ಕೂ ಸಂಬಂಧವೇ ಇಲ್ಲ’ ಎಂದು ತಾರಿಕ್ ಹೇಳಿದರು.
ಆಲಿಗಢ ಮುಸ್ಲಿಂ ವಿವಿ ಆವರಣಕ್ಕೆ ಕಳೆದ ಮೇ 2ರಂದು ಕೆಲ ವ್ಯಕ್ತಿಗಳು ಪ್ರವೇಶಿಸಿ ಇಲ್ಲಿನ ಶಾಂತಿ ಕದಡಿದುದನ್ನು ಪ್ರತಿಭಟಿಸಿ ಆವರಣದೊಳಗೆ ವಿದ್ಯಾರ್ಥಿ ಪ್ರತಿಭಟನೆ ನಡೆಯುತ್ತಿದೆ ಎಂದು ವೈಸ್ ಚಾನ್ಸಲರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ