ಉಗ್ರರ ಅಟ್ಟಹಾಸ:ನಾಲ್ವರು ಪೊಲೀಸರ ಅಪಹರಣ; ಮೂವರ ಬರ್ಬರ ಹತ್ಯೆ
Team Udayavani, Sep 21, 2018, 10:54 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಶುಕ್ರವಾರ ಅಟ್ಟಹಾಸ ಮೆರೆದಿದ್ದು , ನಾಲ್ವರು ಪೊಲೀಸರನ್ನು ಅಪಹರಿಸಿದ್ದು ಮೂವರನ್ನು ಹತ್ಯೆಗೈದಿದ್ದಾರೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್ನಿಂದ ಗುರುವಾರ ರಾತ್ರಿ ಮೂವರು ವಿಶೇಷ ಪೊಲೀಸ್ ಅಧಿಕಾರಿಗಳು ಮತ್ತು ಓರ್ವ ಪೊಲೀಸ್ ಸಿಬಂದಿಯನ್ನು ಅಪಹರಿಸಿದ್ದರು. ಆ ಪೈಕಿ ಮೂವರು ಶವಗಳಾಗಿ ಪತ್ತೆಯಾಗಿದ್ದಾರೆ. ಇನ್ನೋರ್ವ ಅಧಿಕಾರಿ ನಾಪತ್ತೆಯಾಗಿದ್ದಾರೆ.
ಹಿಜ್ಬುಲ್ ಮುಜಾಹಿದ್ದೀನ್ ಉಗ್ರರು ಕೃತ್ಯ ಎಸಗಿದ್ದು , ಆಡಿಯೋವೊಂದನ್ನು ಬಿಡುಗಡೆ ಮಾಡಿ ಕಾಶ್ಮೀರದ ಎಲ್ಲಾ ವಿಶೇಷ ಪೊಲೀಸ್ ಅಧಿಕಾರಿಗಳು ರಾಜೀನಾಮೆ ನೀಡಬೇಕು ಎಂದು ಧಮ್ಕಿ ಹಾಕಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಾಕ್ಡೌನ್ ಸಮಯದಲ್ಲಿ “ರಾಮಾಯಣ’ ರಚಿಸಿದ 10 ವರ್ಷದ ಬಾಲಕ !
ಉತ್ತರಾಖಂಡ ಕುಂಭಮೇಳಕ್ಕೆ “ಕೋವಿಡ್ ನೆಗೆಟಿವ್ ‘ ಪ್ರಮಾಣಪತ್ರ ಕಡ್ಡಾಯ
ಭಾರತ- ಪಾಕ್ ಸ್ನೇಹಿತರನ್ನಾಗಿ ನೋಡುವುದೇ ನನ್ನ ಕನಸು: ಮಲಾಲಾ
ಮಾರ್ಚ್ 1ರಿಂದ ಎರಡನೇ ಹಂತದ ಲಸಿಕಾ ಅಭಿಯಾನ : 9 ಗಂಟೆಯಿಂದ ನೋಂದಣಿ ಪ್ರಾರಂಭ
ವಿಶ್ವ ಚಾಂಪಿಯನ್ ಮಣಿಸಿ ಚಿನ್ನಕ್ಕೆ ಮುತ್ತಿಕ್ಕಿದ ಭಾರತೀಯ ಕುಸ್ತಿ ಪಟು ವಿನೇಶ್ ಪೋಗಟ್
MUST WATCH
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ದಾನದ ಪರಿಕಲ್ಪನೆಯ ಕುರಿತು Dr. Gururaj Karajagi ಹೇಳಿದ ಕತೆ ಕೇಳಿ.. Part-3
ಕಾಯಕದಲ್ಲಿ ಕಟ್ಟಡ ಕಟ್ಟುವ ಮೇಸ್ತ್ರಿ; ಬಿಡುವಿನಲ್ಲಿ ಹಾಳೆ ಮುಟ್ಟಾಳೆ ತಯಾರಕರು
ಹೊಸ ಸೇರ್ಪಡೆ
ಐಸಿಸಿ ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ : 8ನೇ ಸ್ಥಾನಕ್ಕೆ ಏರಿದ ರೋಹಿತ್ ಶರ್ಮ
ಕ್ರೀಡಾಲೋಕದ ಮೇಲೆ ಮತ್ತೆ ಕೆಂಗಣ್ಣು ಬೀರಿದ ಕೋವಿಡ್
ಲಾಕ್ಡೌನ್ ಸಮಯದಲ್ಲಿ “ರಾಮಾಯಣ’ ರಚಿಸಿದ 10 ವರ್ಷದ ಬಾಲಕ !
ಉತ್ತರಾಖಂಡ ಕುಂಭಮೇಳಕ್ಕೆ “ಕೋವಿಡ್ ನೆಗೆಟಿವ್ ‘ ಪ್ರಮಾಣಪತ್ರ ಕಡ್ಡಾಯ
“ತೈಲ ಬೆಲೆ ಜಿಎಸ್ಟಿ ವ್ಯಾಪ್ತಿಗೆ ಬರಲಿ’ : ಆರ್ಥಿಕ ಸಲಹೆಗಾರ ಕೆ.ವಿ. ಸುಬ್ರಮಣ್ಯನ್ ಬೆಂಬಲ