ಕುಲ್ಗಾಮ್ ಉಗ್ರ ಕಾರ್ಯಾಚರಣೆ: ಯೋಧ ಹುತಾತ್ಮ, ಇಬ್ಬರಿಗೆ ಗಾಯ
Team Udayavani, Apr 11, 2018, 10:41 AM IST
ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನಲ್ಲಿ ಬುಧವಾರ ಬೆಳಗ್ಗಿನಿಂದ ಉಗ್ರರೊಂದಿಗೆ ನಡೆಯುತ್ತಿರುವ ಭಾರೀ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಟ್ಟಡವೊಂದರಲ್ಲಿ ಮೂವರು ಉಗ್ರರು ಅಡಗಿರುವುದು ಖಚಿತವಾಗಿದ್ದು ಅವರಿಗಾಗಿ ಭಾರೀ ಸಂಖ್ಯೆಯ ಯೋಧರು ಕಾರ್ಯಾಚರಣೆಗಿಳಿದಿದ್ದಾರೆ.
ಕಾರ್ಯಾಚರಣೆ ಹಿನ್ನಲೆಯಲ್ಲಿ ಕುಲ್ಗಾಮ್ ಮತ್ತು ಅನಂತ್‌ನಾಗ್ ಜಿಲ್ಲೆಗಳಲ್ಲಿ ಮೊಬೈಲ್ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏಕರೂಪ ನಾಗರಿಕ ಸಂಹಿತೆ ಜಾರಿಗೆ ಪ್ರಧಾನಿಯನ್ನು ಒತ್ತಾಯಿಸಿದ ರಾಜ್ ಠಾಕ್ರೆ
ಅಸ್ಸಾಂನಲ್ಲಿ ಪೊಲೀಸ್ ಠಾಣೆಗೆ ಬೆಂಕಿ: ದುಷ್ಕರ್ಮಿಗಳ 5 ಮನೆಗಳು ನೆಲಸಮ
ಲೂಧಿಯಾನ ಬಾಂಬ್ ಸ್ಫೋಟ ಪ್ರಕರಣ ಭೇದಿಸಿದ ಎನ್ಐಎ; ಪ್ರಮುಖ ಆರೋಪಿಯ ಬಂಧನ
ಮರಕ್ಕೆ ಢಿಕ್ಕಿ ಹೊಡೆದ ಕಾರು: ಗೋವಾದಲ್ಲಿ ಬೆಳಗಾವಿ ಮೂಲದ ಮೂವರು ಸಾವು
ನಿಂತಿದ್ದ ಟ್ರಕ್ ಗೆ ಢಿಕ್ಕಿ ಹೊಡೆದ ಎಸ್ ಯುವಿ: ಮದುವೆ ಮನೆಯಿಂದ ಬರುತ್ತಿದ್ದ 8 ಮಂದಿ ಸಾವು!