ಹುತಾತ್ಮ ಔರಂಗಜೇಬ್ ಸಹೋದರರು ಸೇನೆಗೆ
Team Udayavani, Jul 24, 2019, 5:31 AM IST
ರಜೌರಿ: ದಕ್ಷಿಣ ಕಾಶ್ಮೀರದಲ್ಲಿ ಯೋಧ ಔರಂಗಜೇಬ್ ಅವರು ಭಯೋತ್ಪಾದಕರಿಂದ ಅಪಹರಣಕ್ಕೀಡಾಗಿ ಶವವಾಗಿ ಪತ್ತೆಯಾದ 13 ತಿಂಗಳ ಬಳಿಕ, ಈಗ ಅದೇ ಔರಂಗಜೇಬ್ರ ಇಬ್ಬರು ಸಹೋದರರು ಕೂಡ ಸೇನೆಗೆ ಸೇರ್ಪಡೆಯಾಗಿದ್ದಾರೆ.
ಅಷ್ಟೇ ಅಲ್ಲ, ಅಣ್ಣನ ಸಾವಿಗೆ ಪ್ರತೀಕಾರ ತೀರಿಸಿಯೇ ಸಿದ್ಧ ಎಂಬ ಶಪಥವನ್ನೂ ಮಾಡಿದ್ದಾರೆ. ಹುತಾತ್ಮನ ಸಹೋದರರಾದ ಮೊಹಮ್ಮದ್ ತಾರೀಖ್, ಮೊಹಮ್ಮದ್ ಶಬೀರ್ ಅವರು ಟೆರಿಟೋರಿಯಲ್ ಆರ್ಮಿಯ 156 ಇನ್ಫೆಂಟ್ರಿ ಬಟಾಲಿಯನ್ಗೆ ಸೋಮವಾರ ಸೇರ್ಪಡೆ ಆಗಿದ್ದಾರೆ. ತಾವಿಬ್ಬರೂ ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ನಡೆಯುತ್ತಿರುವ “ಆಪರೇಷನ್ ಆಲ್ ಔಟ್’ನಲ್ಲಿ ಭಾಗಿಯಾಗಲು ಬಯಸಿದ್ದೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’