ಬಾರಾಮುಲ್ಲಾ: ಪೊಲೀಸರ ಮೇಲೆ ದಾಳಿ,ಎಕೆ 47 ಲೂಟಿ; ಓರ್ವ ಉಗ್ರ ಸೆರೆ
Team Udayavani, Mar 26, 2017, 9:33 AM IST
ಶ್ರೀನಗರ : ಭಾನುವಾರ ನಸುಕಿನ ವೇಳೆ ಬಾರಾಮುಲ್ಲಾದ ತಾವಿ ಸೇತುವೆಯ ಬಳಿ ಉಗ್ರರಿಬ್ಬರು ಪೊಲೀಸರ ಮೇಲೆ ಹೊಂಚು ದಾಳಿ ನಡೆಸಿದ್ದು, ಓರ್ವ ಪೊಲೀಸ್ ಸಿಬಂದಿಯ ಬಳಿಯಿದ್ದ ಎಕೆ 47 ಲೂಟಿಗೈದು ಪರಾರಿಯಾಗಿದ್ದು,ಇನ್ನೋರ್ವನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉಗ್ರರ ದಾಳಿ ವೇಳೆ ಪೊಲೀಸ್ ಸಿಬಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳದಲ್ಲಿ ಪೊಲೀಸರು ಮತ್ತು ಸೇನಾಪಡೆಗಳು ಪರಾರಿಯಾಗಿರುವ ಉಗ್ರನಾಗಿ ವ್ಯಾಪಕ ಶೋಧ ನಡೆಸುತ್ತಿದ್ದಾರೆ. ಬಂಧಿತ ಉಗ್ರನನ್ನು ತೀವ್ರವಾಗಿ ವಿಚಾರಣೆ ನಡೆಸಲಾಗುತ್ತಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ