13 ದಿನ ಜೈಲಲ್ಲಿದ್ದ ಜೆಕೆಎಲ್ಎಫ್ ಮುಖ್ಯಸ್ಥ ಯಾಸಿನ್ಮಲಿಕ್ ಬಿಡುಗಡೆ
Team Udayavani, Jul 15, 2017, 7:46 PM IST
ಶ್ರೀನಗರ: ಇಲ್ಲಿನ ಕೇಂದ್ರೀಯ ಬಂಧೀಖಾನೆಯಲ್ಲಿ ಕಳೆದ 13 ದಿನಗಳಿಂದ ಇರಿಸಲ್ಪಟ್ಟಿದ್ದ ಜೆಕೆಎಲ್ಎಫ್ ಅಧ್ಯಕ್ಷ ಮೊಹಮ್ಮದ್ ಯಾಸಿನ್ ಮಲಿಕ್ ನನ್ನು ಇಂದು ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿದೆ.
ಮಲಿಕ್ ನನ್ನು ಕಳೆದ ಜುಲೈ 3ರಂದು ಬಂಧಿಸಲಾಗಿತ್ತು. ಮಲಿಕ್ ಸಹಿತ ಹುರಿಯತ್ ಕಾನ್ಫರೆನ್ಸ್ ನ ಎರಡೂ ಬಣ ವಾರ ಪೂರ್ತಿ ಪ್ರತಿಭಟನೆ, ರಾಲಿಗೆ ಕರೆ ನೀಡಿದ ಪ್ರಯುಕ್ತ ಮುನ್ನೆಚ್ಚರಿಕೆಯ ಕ್ರಮವಾಗಿ ಬಂಧಿಸಲಾಗಿತ್ತು.
ಕಳೆದ ವರ್ಷ ಜುಲೈ 8ರಂದು ಭದ್ರತಾ ಪಡೆಗಳ ಎನ್ಕೌಂಟರ್ನಲ್ಲಿ ಹತನಾಗಿದ್ದ ಹಿಜ್ಬುಲ್ ಕಮಾಂಡರ್ ಬುರ್ಹಾನ್ ವಾನಿಯ ಸಾವಿನ ಮೊದಲ ವರ್ಷಾಚರಣೆ ಪ್ರಯುಕ್ತ ಸೈಯದ್ ಅಲೀ ಶಾ ಗೀಲಾನಿ ಮತ್ತು ಮೀರ್ವೆಜ್ ಉಮರ್ ಫಾರೂಕ್ ವಾರ ಪೂರ್ತಿ ಪ್ರತಿಭಟನೆಗೆ ಕರೆ ನೀಡಿದ್ದು.
ಜಾಮೀನಿನಲ್ಲಿ ಇಂದು ಬಿಡುಗಡೆಗೊಂಡಿರುವ ಮಲಿಕ್ ತಮ್ಮ ಮನೆ ತಲುಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
TPG Passes Away: ಬಿಪಿಎಲ್ ಸಮೂಹ ಸಂಸ್ಥೆ ಸ್ಥಾಪಕ ಟಿ.ಪಿ.ಗೋಪಾಲನ್ ನಂಬಿಯಾರ್ ನಿಧನ
Deepavali Celebration: ಯೋಧರಿಗೆ ಸಿಹಿ ತಿನ್ನಿಸುವ ಮೂಲಕ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ
Rocket launcher: ತಮಿಳುನಾಡಿನಲ್ಲಿ ಆತಂಕ ಸೃಷ್ಟಿಸಿದ ರಾಕೆಟ್ ಲಾಂಚರ್… ಪೊಲೀಸರಿಂದ ತನಿಖೆ
Mumbai: ಮೊಬೈಲ್ ಕಳ್ಳರ ಗ್ಯಾಂಗ್ ಸೆರೆ- 70 ಮೊಬೈಲ್, 4.70 ಲಕ್ಷ ರೂಪಾಯಿ ನಗದು ವಶಕ್ಕೆ!
2 ದಿನದ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯ ದೇಹದ ಭಾಗಗಳು ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.