ಜೆಎಂಬಿ ಪ್ರಮುಖ ಉಗ್ರನ ಸೆರೆ
Team Udayavani, Aug 27, 2019, 5:00 AM IST
ಕೋಲ್ಕತಾ: ಬಾಂಗ್ಲಾದೇಶ ಮೂಲದ ಉಗ್ರ ಸಂಘಟನೆ ಜಮಾತೆ ಮುಜಾಹಿದೀನ್(ಜೆಎಂಬಿ)ನ ಪ್ರಮುಖ ಉಗ್ರನೊಬ್ಬನನ್ನು ಕೋಲ್ಕತಾ ಪೊಲೀಸರ ವಿಶೇಷ ತಂಡ ಸೋಮವಾರ ಬಿಹಾರದಲ್ಲಿ ಬಂಧಿಸಿದೆ.
ಬಂಗಾಲದ ಬಿರ್ಭೂಮ್ ಜಿಲ್ಲೆಯವನಾದ ಇಜಾಝ್ ಅಹ್ಮದ್ ಜೆಎಂಬಿಯ ಪ್ರಮುಖ ಉಗ್ರನಾಗಿದ್ದು, ದೇಶದಲ್ಲಿ ಈ ಉಗ್ರ ಸಂಘಟನೆಗೆ ಯುವಕರನ್ನು ನೇಮಕ ಮಾಡುತ್ತಿದ್ದ.
ಅಲ್ಲದೆ ಜೆಎಂಬಿ ಬಾಂಗ್ಲಾದೇಶದ ಉಗ್ರ ರೊಂದಿಗೆ ಈತ ನಿರಂತರ ಸಂಪರ್ಕ ದಲ್ಲಿದ್ದ. ಈತ ಬಿಹಾರದಲ್ಲಿದ್ದ ಸುಳಿವು ಸಿಕ್ಕಿದೊಡನೆ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಧ್ಯಮ ಗಳಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ