ಜೆಎನ್‌ಯು ಹಿಂಸೆ: ಮೊಬೈಲ್‌ ಜಪ್ತಿಗೆ ಆದೇಶ

Team Udayavani, Jan 15, 2020, 1:21 AM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use

ಹೊಸದಿಲ್ಲಿ: ಜೆಎನ್‌ಯು ಹಿಂಸಾಚಾರಕ್ಕೂ ಮೊದಲು ದಾಳಿ ಕುರಿತು ಚರ್ಚೆ ನಡೆದಿದೆ ಎನ್ನಲಾದ ಎರಡು ವಾಟ್ಸ್‌ಆ್ಯಪ್‌ ಗ್ರೂಪ್‌ಗ್ಳ ಸದಸ್ಯರ ಮೊಬೈಲ್‌ಗ‌ಳನ್ನು ಜಪ್ತಿ ಮಾಡುವಂತೆ ಪೊಲೀಸರಿಗೆ ದಿಲ್ಲಿ ಹೈಕೋರ್ಟ್‌ ಆದೇಶಿಸಿದೆ.

ಜತೆಗೆ, ನಿಮ್ಮ ಆಂತರಿಕ ನಿಯಮಗಳಿಗೆ ಅನ್ವಯವಾಗಿ ಪೊಲೀಸರಿಗೆ ಮಾಹಿತಿಗಳನ್ನು ಒದಗಿಸುವಂತೆ ವಾಟ್ಸ್‌ಆ್ಯಪ್‌ ಮತ್ತು ಗೂಗಲ್‌ ಕಂಪನಿಗಳಿಗೂ ಸೂಚಿಸಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ