ಪ.ಬಂಗಾಳ : ಸಿಪಿಎಂ ಅಭ್ಯರ್ಥಿಯಾಗಿ JNU ವಿದ್ಯಾರ್ಥಿ ಸಂಘದ ಹಾಲಿ ನಾಯಕಿ ಆಯಿಷಾ ಘೋಷ್..!

Team Udayavani, Mar 11, 2021, 6:44 PM IST

JNU Student Leader Aishe Ghosh, Attacked In Campus Violence, To Contest Bengal Polls

ನವ ದೆಹಲಿ : ಪಶ್ಚಿಮ ಬಂಗಾಳದ ಚುನಾವಣೆ ಕ್ಷಣ ಕ್ಷಣಕ್ಕೂ ಕುತೂಹಲವನ್ನು ಹೆಚ್ಚಿಸುತ್ತಿದೆ. ಈಗ, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಸಂಘದ ನಾಯಕಿ ಆಯಿಷಾ ಘೋಷ್ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ (ಎಂ) ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಸಿಪಿಐ ಘೋಷಿಸಿದೆ.

ಈ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಿದ ಜೆಎನ್‌ಯು ವಿದ್ಯಾರ್ಥಿ ಸಂಘದ ಮೊದಲ ಹಾಲಿ ನಾಯಕಿ ಎನ್ನುವ ಖ್ಯಾತಿಗೆ ಆಯಿಷಾ ಪಾತ್ರರಾಗಿಲಿದ್ದಾರೆ.

ಓದಿ : ಪಾಕ್ ನಿಂದ ಬಂದು ಕಳೆಯಿತು ಐದು ವರ್ಷ, ಇನ್ನಾದರೂ ಈಕೆಗೆ ತಾಯಿ ಯಾರೆಂದು ತಿಳಿಯುವುದೆ..?

ಆಯಿಷಾ ಘೋಷ್ ಅವರು ಪಶ್ಚಿಮ ಬಂಗಾಳದ ಜಮುರಿಯಾ ಕ್ಷೇತ್ರದಿಂದ ಸಿಪಿಎಂ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣಾ ಅಖಾಡದಲ್ಲಿ ಸ್ಪರ್ಧಿಸಲಿದ್ದಾರೆ.

ಇನ್ನು, ಜೆ ಎನ್ ಯು ವಿದ್ಯಾರ್ಥಿ ಆಯಿಷಾ ಗೆ ಸಂಯುಕ್ತ ಮೋರ್ಚಾ ಬೆಂಬಲವನ್ನು ಸೂಚಿಸಿದೆ.

ಕಳೆದ ವರ್ಷ ಜನವರಿಯಲ್ಲಿ ಜೆಎನ್‌ಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ನಡೆದ ಕ್ರೂರ ದಾಳಿಯಲ್ಲಿ ಆಯಿಷಾ ಘೋಷ್ ತೀವ್ರವಾಗಿ ಗಾಯಗೊಂಡಿದ್ದರು.

ಮಾಜಿ ಜೆಎನ್‌ ಯು ವಿದ್ಯಾರ್ಥಿ ಸಂಘದ ನಾಯಕ ಕನ್ಹಯ್ಯ ಕುಮಾರ್ ಕೂಡ 2019 ರ ಲೋಕಸಭಾ ಚುನಾವಣೆಯಲ್ಲಿ ಬಿಹಾರದ ಬೆಗುಸರಾಯ್‌ ನಿಂದ ಎಡ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಓದಿ : ಕಸಾಪದಲ್ಲಿ ಬದಲಾವಣೆಗೆ ಯತ್ನ: ಡಾ|ಜೋಶಿ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.