Jodhpur: ಕ್ವಾರ್ಟರ್ಸ್ ನಲ್ಲಿ ಯೋಧನ ಪತ್ನಿ, ಪುತ್ರಿ ನಿಗೂಢ ರೀತಿಯಲ್ಲಿ ಮೃತ್ಯು
Team Udayavani, Jul 30, 2023, 10:27 PM IST
ಜೋಧ್ಪುರ: ರಾಜಸ್ಥಾನದ ಜೋಧ್ಪುರದ ಅಧಿಕೃತ ಕ್ವಾರ್ಟರ್ಸ್ ನಲ್ಲಿ ಭಾನುವಾರ ಬೆಳಗ್ಗೆ ಸೇನಾ ಸಿಬಂದಿಯ ಪತ್ನಿ ಮತ್ತು ಮಗಳು ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
25 ವರ್ಷದ ರುಕ್ಮೀನಾ ಮತ್ತು ಆಕೆಯ ಎರಡು ವರ್ಷದ ಮಗಳು ರಿದ್ಧಿಮಾ ಅವರ ಸುಟ್ಟ ದೇಹಗಳು ಹಾಸಿಗೆಯ ಮೇಲೆ ಪತ್ತೆಯಾಗಿವೆ. ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಬೆಂಕಿಯಲ್ಲಿ ದಂಪತಿಗಳು ಸಾವನ್ನಪ್ಪಿದ್ದಾರೆ ಎಂದು ರುಕ್ಮೀನಾ ಪತಿ ರಾಮ್ ಪ್ರಸಾದ್ ಹೇಳಿಕೆ ನೀಡಿದ್ದಾರೆ. ರಾಮ್ ಪ್ರಸಾದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮಹಿಳೆಯ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ ಮತ್ತು ಅವರು ಜೋಧ್ಪುರ ತಲುಪಿದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸ್ ಉಪ ಕಮಿಷನರ್ ಅಮೃತ ದುವಾಹ್ನ್ ಹೇಳಿದ್ದಾರೆ.
ಸಿಕ್ಕಿಂ ಮೂಲದ ರಾಮ್ ಪ್ರಸಾದ್ ನೇಪಾಳ ಮೂಲದ ರುಕ್ಮೀನಾ ಅವರನ್ನು ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಭಾರತೀಯ ಸೇನೆಯಲ್ಲಿ ನಾಯಕ್ ಆಗಿರುವ ರಾಮ್ ಪ್ರಸಾದ್ ಎರಡು ವರ್ಷಗಳ ಹಿಂದೆ ಕುಟುಂಬ ಸಮೇತ ಜೋಧ್ಪುರಕ್ಕೆ ತೆರಳಿ ಮಿಲಿಟರಿ ಕ್ವಾರ್ಟರ್ಸ್ನಲ್ಲಿ ವಾಸವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ