ಜೆ.ಪಿ.ನಡ್ಡಾ ಗೋವಾ ಭೇಟಿ ರದ್ದು
Team Udayavani, Jul 11, 2021, 2:06 PM IST
ಪಣಜಿ: ಜುಲೈ 12 ಮತ್ತು 13 ರಂದು ನಿಗಧಿಯಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರವರ ಗೋವಾ ಭೇಟಿ ರದ್ಧುಗೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ಮಾಹಿತಿ ನೀಡಿದ್ದಾರೆ.
ನವದೆಹಲಿಯಲ್ಲಿ ವಿವಿಧ ಸಭೆಯಲ್ಲಿ ಪಾಲ್ಗೊಳ್ಳಬೇಕಾಗಿರುವ ಕಾರಣ ರಾಷ್ಟ್ರೀಯ ಅಧ್ಯಕ್ಷರು ಗೋವಾ ಪ್ರವಾಸವನ್ನು ರದ್ಧುಗೊಳಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ಮಾಹಿತಿ ನೀಡಿದರು.
ಇದನ್ನೂ ಓದಿ: ಉಳಿದವರು ಕಾಣದ ‘ರಿಚರ್ಡ್ ಆಂಟನಿ’ಗೆ ಸಿಂಪಲ್ ಸ್ಟಾರ್ ರಕ್ಷಿತ್ ಆಕ್ಷನ್ ಕಟ್
2022 ರಲ್ಲಿ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ನಡೆಸಲು ಜುಲೈ 12 ಮತ್ತು 13 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರವರ ಸರಣಿ ಸಭೆ ಆಯೋಜಿಸಲಾಗಿತ್ತು. ಆದರೆ ಇದೀಗ ಈ ಸಭೆ ರದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ