Resignation: ಶಿಕ್ಷಕ ಹಗರಣ… ತನಿಖೆಗೆ ಆದೇಶಿಸಿದ್ದ ಜಡ್ಜ್ ನಾಳೆ ರಾಜೀನಾಮೆ?
Team Udayavani, Mar 4, 2024, 9:47 AM IST
ಕೋಲ್ಕತಾ: ಕಳೆದ ವರ್ಷ ಪಶ್ಚಿಮ ಬಂಗಾಲದಲ್ಲಿ ನಡೆದಿದ್ದ ಶಿಕ್ಷಕ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶಿಸಿದ್ದ ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ.
ಜನರ ಸೇವೆ ಮಾಡುವುದಕ್ಕಾಗಿ ಸಕ್ರಿಯ ರಾಜಕಾರಣಕ್ಕೆ ಸೇರುವ ಇಂಗಿತ ವ್ಯಕ್ತಪಡಿಸಿರುವ ಅವರು, ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳಿವೆ. “ಜನರ ಸೇವೆ ಮಾಡಲು ನಾನು ರಾಜಕೀಯಕ್ಕೆ ಸೇರಲು ಬಯಸುತ್ತೇನೆ. ಯಾವ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಬೇಕು ಎಂಬುದರ ಕುರಿತಾಗಿ ನಿರ್ಧಾರ ಕೈಗೊಂಡಿಲ್ಲ’ ಎಂದಿದ್ದಾರೆ.
ಇದನ್ನೂ ಓದಿ: Video: ಆಹಾರ ಅರಸಿ ಬಂದು ಮಡಕೆಯೊಳಗೆ ತಲೆ ಹಾಕಿ ಐದು ಗಂಟೆಗಳ ಕಾಲ ಒದ್ದಾಡಿದ ಚಿರತೆ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ