ನೂತನ ಸಿಜೆಐ ಆಗಿ ನ್ಯಾ|ದೀಪಕ್‌ ಮಿಶ್ರಾ ಅಧಿಕಾರ ಸ್ವೀಕಾರ


Team Udayavani, Aug 29, 2017, 6:25 AM IST

PTI8_28_2017_000009B.jpg

ಹೊಸದಿಲ್ಲಿ: ಸಿನೆಮಾ ಹಾಲ್‌ಗ‌ಳಲ್ಲಿ ಕಡ್ಡಾಯ ರಾಷ್ಟ್ರಗೀತೆ ಗಾಯನ, ದಿಲ್ಲಿ ಗ್ಯಾಂಗ್‌ರೇಪ್‌ ಆರೋಪಿಗಳಿಗೆ ಗಲ್ಲುಶಿಕ್ಷೆ ತೀರ್ಪು ನೀಡಿದ ಖ್ಯಾತಿಯ ನ್ಯಾ|ದೀಪಕ್‌ ಮಿಶ್ರಾ ಅವರು ಸುಪ್ರೀಂ ಕೋರ್ಟ್‌ನ 45ನೇ ಮುಖ್ಯ ನ್ಯಾಯ ಮೂರ್ತಿಯಾಗಿ ಸೋಮವಾರ ಅಧಿಕಾರ ಸ್ವೀಕರಿಸಿದರು. 

ರಾಷ್ಟ್ರಪತಿ ಭವನದ ದರ್ಬಾರ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ನ್ಯಾ.ಮಿಶ್ರಾ (64) ಅವರಿಗೆ ಪ್ರಮಾಣ ವಚನ ಬೋಧಿಸಿದರು. ಭಾನುವಾರ ವಷ್ಟೇ ಹಿಂದಿನ ಸಿಜೆಐ ನ್ಯಾ.ಖೆಹರ್‌ ನಿವೃತ್ತರಾಗಿ ದ್ದರು. ನ್ಯಾ|ಮಿಶ್ರಾ ಅವರ ಅಧಿಕಾರಾವಧಿ 2018 ಅ.2ರವರೆಗೆ ಇರಲಿದೆ. ಈ ಹಿಂದಿನ ಪದ್ಧತಿಯಂತೆ ನ್ಯಾ.ಖೆಹರ್‌ ಅವರು ನ್ಯಾ.ಮಿಶ್ರಾ ಅವರ ಹೆಸರನ್ನು ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಸೂಚಿಸಿದ್ದರು. 

ನ್ಯಾ|ಮಿಶ್ರಾ ಅವರು ಈ ಹಿಂದೆ ಪಾಟ್ನಾ ಮತ್ತು ದಿಲ್ಲಿ ಹೈಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿಯಾಗಿದ್ದರು. 2011 ರಲ್ಲಿ ಸುಪ್ರೀಂ ನ್ಯಾಯಮೂರ್ತಿಯಾಗಿ ನಿಯುಕ್ತಿಗೊಂಡಿದ್ದರು. ಸದ್ಯ ಇವರು ಕಾವೇರಿ, ಕೃಷ್ಣಾ ಜಲ ವಿವಾದ, ಬಿಸಿಸಿಐ ಸುಧಾರಣೆ, ಸಹಾರಾ ಮತ್ತಿತರ ಕೇಸು ಗಳ ವಿಚಾರಣೆ ನಡೆಸು ತ್ತಿರುವ ನ್ಯಾಯಪೀಠ ಗಳ ನೇತೃತ್ವ ವಹಿಸಿದ್ದಾರೆ.

ಪ್ರಧಾನಿ ಅಭಿನಂದನೆ: ನೂತನ ಸಿಜೆಐ ಆಗಿ ಅಧಿಕಾರ ಸ್ವೀಕರಿಸಿರುವ ನ್ಯಾ| ಮಿಶ್ರಾ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿದ ಅವರು, ನ್ಯಾ.ಮಿಶ್ರಾ ಅವರ ಅಧಿಕಾರಾವಧಿ ಫ‌ಲದಾಯಕವಾಗಿರಲಿ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.