ನ್ಯಾಯಮೂರ್ತಿಗೆ ಲಂಚದ ಆಮಿಷ?
Team Udayavani, Sep 2, 2018, 6:00 AM IST
ನವದೆಹಲಿ: ಹೊಟೇಲ್ ರಾಯಲ್ ಪ್ಲಾಜಾಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ಪ್ರಭಾವ ಬೀರಲು ಯತ್ನಿಸಿದ್ದರು ಎಂದು ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ನ್ಯಾಯಾಲಯದಲ್ಲಿ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ. ಅಷ್ಟೇ ಅಲ್ಲ, ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯುವುದಾಗಿಯೂ ಅವರು ಹೇಳಿದ್ದಾರೆ.
ಅನಾಮಿಕ ವ್ಯಕ್ತಿಗಳು ಕರೆ ಮಾಡಿ ಪ್ರಭಾವ ಬೀರಲು ಪ್ರಯತ್ನಿಸಿದರು ಎಂದು ನ್ಯಾ.ಇಂದಿರಾ ಹೇಳಿದರು. ಇದೇ ವೇಳೆ, ನ್ಯಾಯಮೂರ್ತಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುವುದು ಗಂಭೀರ ವಿಷಯವಾಗಿದ್ದು, ಇದು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುತ್ತದೆ ಎಂದು ನ್ಯಾ.ಅರುಣ್ ಮಿಶ್ರಾ ಅಭಿಪ್ರಾಯ ವ್ಯಕ್ತ ಪಡಿಸಿದರು. ವಿಚಾರಣೆಯಿಂದ ಹಿಂದೆ ಸರಿಯದಂತೆಯೂ ಸಲಹೆ ನೀಡಲಾಯಿತು. ಈ ಹಿನ್ನೆಲೆಯಲ್ಲಿ ಪ್ರಕರಣ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಲಾಗಿದೆ. ಆದರೆ ಯಾರು ಕರೆ ಮಾಡಿದ್ದರು ಎಂಬುದನ್ನು ನ್ಯಾ.ಇಂದಿರಾ ಬಹಿರಂಗಗೊಳಿಸಲಿಲ್ಲ. ಕಳೆದ ತಿಂಗಳಷ್ಟೇ ನ್ಯಾ.ಇಂದಿರಾ ಸುಪ್ರೀಂಗೆ ನೇಮಕವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಚ್ಚಾ ಬಾಂಬ್ ಸ್ಪೋಟ: 6 ಮಂದಿಗೆ ಗಾಯ; ಘಟನೆಗೆ TMC ಪಕ್ಷವೇ ಕಾರಣ ಎಂದ ಬಿಜೆಪಿ ನಾಯಕರು
13 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: 20 ರೂ. ನೀಡಿ ಯಾರಿಗೂ ತಿಳಿಸಬೇಡವೆಂದರು !
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ಮೋದಿ ಫೋಟೋ ತೆಗೆಯಿರಿ: ಚುನಾವಣಾ ಆಯೋಗ ಸೂಚನೆ
ಪಂಚ ಸಮರಕ್ಕೆ ಕಳೆ : ಪ. ಬಂಗಾಲದಲ್ಲಿ ಟಿಎಂಸಿಯಿಂದ 291 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ರೈಲು ನಿಲ್ದಾಣಗಳಲ್ಲಿ ವೈಫೈಗೆ ಪ್ರಿಪೇಯ್ಡ್ ಪ್ಲಾನ್: ವೇಗದಲ್ಲಿ ವೈಫೈ ಪಡೆಯಲು ಶುಲ್ಕ ನಿಗದಿ
MUST WATCH
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಜೂನಿಯರ್ ಮೇಲೆ ರ್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಅಮಾನತು
ಕಾರುಗಳ ಢಿಕ್ಕಿ : ಗುದ್ದಿದ ರಭಸಕ್ಕೆ ಕಳಚಿಹೋದ ಚಕ್ರ
ಮಂಗಳೂರು : ಗಡ್ಡ, ಮೀಸೆ ಬೋಳಿಸುವಂತೆ ರ್ಯಾಗಿಂಗ್ : ಆರೋಪಿಗಳ ಬಂಧನ
ಅಮೆರಿಕಾದ ಮೇಲೆ ಭಾರತೀಯ ಅಮೆರಿಕನ್ನರು ಹಿಡಿತ ಸಾಧಿಸುತ್ತಿದ್ದಾರೆ : ಬೈಡನ್ | Udayavani
ಹೊಸ ಸೇರ್ಪಡೆ
ಎಂ.ಜಿ.ಎಂ. ಪುಸ್ತಕೋತ್ಸವ : ಓದಿನ ಅಭಿರುಚಿಯನ್ನು ಹೆಚ್ಚಿಸಲು ಹಲವು ಹೊಸ ಪ್ರಯೋಗ
ಕಚ್ಚಾ ಬಾಂಬ್ ಸ್ಪೋಟ: 6 ಮಂದಿಗೆ ಗಾಯ; ಘಟನೆಗೆ TMC ಪಕ್ಷವೇ ಕಾರಣ ಎಂದ ಬಿಜೆಪಿ ನಾಯಕರು
13 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: 20 ರೂ. ನೀಡಿ ಯಾರಿಗೂ ತಿಳಿಸಬೇಡವೆಂದರು !
ಅನಾವಶ್ಯಕವಾಗಿ ಕೋರ್ಟ್ ಗೆ ಹೋಗಿ ಮತ್ತಷ್ಟು ಗೋಜಲಾಗಿಸುವುದು ಒಳ್ಳೆಯದಲ್ಲ: ಸದಾನಂದ ಗೌಡ
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ಮೋದಿ ಫೋಟೋ ತೆಗೆಯಿರಿ: ಚುನಾವಣಾ ಆಯೋಗ ಸೂಚನೆ