ಸುಪ್ರೀಂಕೋರ್ಟ್ ಹೊಸ ಜಡ್ಜ್ ಗಳ ಪ್ರಮಾಣ
Team Udayavani, Aug 8, 2018, 8:05 AM IST
ಹೊಸದಿಲ್ಲಿ: ನ್ಯಾ| ಕೆ.ಎಂ.ಜೋಸೆಫ್ ಹಿರಿತನ ಕಡೆಗಣಿಸಲಾಗಿದೆ ಎಂಬ ಆರೋಪದ ನಡುವೆಯೇ ಮಂಗಳವಾರ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ನ್ಯಾ| ಇಂದಿರಾ ಬ್ಯಾನರ್ಜಿ, ನ್ಯಾ| ವಿನೀತ್ ಸರಣ್, ನ್ಯಾ| ಕೆ.ಎಂ.ಜೋಸೆಫ್ ಕ್ರಮವಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಕೊಠಡಿಯಲ್ಲಿ ಬೆಳಗ್ಗೆ 10.30ಕ್ಕೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್ನ ಇತರ ನ್ಯಾಯಮೂರ್ತಿಗಳು, ಕಾನೂನು ಅಧಿಕಾರಿಗಳು ಮತ್ತು ಇತರರು ಉಪಸ್ಥಿತರಿದ್ದರು. ಮೂವರು ನ್ಯಾಯಮೂರ್ತಿಗಳ ಪ್ರಮಾಣ ಸ್ವೀಕಾರದಿಂದಾಗಿ ನ್ಯಾಯಮೂರ್ತಿಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಒಟ್ಟು ನ್ಯಾಯಮೂರ್ತಿಗಳ ಸಂಖ್ಯೆ 31.
ವಿಶ್ವಾಸ ಏಕಿಡಬಾರದು?
ನ್ಯಾ| ಜೋಸೆಫ್ ಅವರು ನ್ಯಾ| ಇಂದಿರಾ ಬ್ಯಾನರ್ಜಿ ಅವರಿಗಿಂತ ಎರಡೂವರೆ ವರ್ಷ ಕಿರಿಯರಾಗಿದ್ದು, ಅವರನ್ನು ಹಿರಿಯರೆಂದು ಪರಿಗಣಿಸಲು ಹೇಗೆ ಸಾಧ್ಯ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದಾರೆ. ಜತೆಗೆ, ನಾವು ಎಲ್ಲದಕ್ಕೂ ಪ್ರಧಾನಿ ಮೋದಿ ಅವರನ್ನು ಅವಲಂಬಿಸಿರುವಾಗ, ಒಬ್ಬ ನ್ಯಾಯಮೂರ್ತಿಯ ನೇಮಕದ ವಿಚಾರದಲ್ಲಿ ಅವರ ಮೇಲೇಕೆ ವಿಶ್ವಾಸ ಇರಿಸಬಾರದು ಎಂದೂ ಕೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್