ಶಶಿ ತರೂರ್‌ ವಿರುದ್ಧ ಕುಮ್ಮನಂ ರಾಜಶೇಖರನ್‌ ಸ್ಪರ್ಧೆ ಸಾಧ್ಯತೆ 

Team Udayavani, Mar 8, 2019, 1:03 PM IST

2000.jpg

ತಿರುವನಂತಪುರಂ: ಮಿಝೊರಾಂ ರಾಜ್ಯಪಾಲ ಹುದ್ದೆಗೆ  ರಾಜೀನಾಮೆ ನೀಡಿರುವ ಕುಮ್ಮನಂ ರಾಜಶೇಖರನ್ ಅವರು ತಿರುವನಂತಪುರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಹಿರಿಯ ನಾಯಕ ಶಶಿ ತರೂರ್‌ ವಿರುದ್ಧ ಕಣಕ್ಕಿಳಿಯುವ ಸಾಧ್ಯತೆಗಳಿವೆ. 

ಶಶಿ ತರೂರ್‌ ವಿರುದ್ಧ ಕಣಕ್ಕಿಳಿಸುವ ಸಲುವಾಗಿ  ರಾಜಶೇಖರನ್‌ ಅವರನ್ನು ರಾಜ್ಯಕ್ಕೆ ಮರಳಿ ಕಳುಹಿಸಬೇಕು ಎಂದು ಕೇರಳ ಬಿಜೆಪಿ ಘಟಕ ಬಿಜೆಪಿ ವರಿಷ್ಠ ನಾಯಕರಿಗೆ ಮನವಿ ಮಾಡಿತ್ತು. ಈ ಹಿನ್ನಲೆಯಲ್ಲಿ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. 

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಸಲ್ಲಿಸಿದ ರಾಜೀನಾಮೆ ಅಂಗೀಕೃತಗೊಂಡಿದೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ. 

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಶಿ ತರೂರ್‌ ಅವರು, ಇದು ವೈಯಕ್ತಿಕ ಸ್ಪರ್ಧೆಯಂತೆ ಕಾಣುತ್ತಿಲ್ಲ ಬದಲಾಗಿ ಪಕ್ಷದ ವಿರುದ್ಧ ದ ಹೋರಾಟವಾಗಿದೆ ಎಂದಿದ್ದಾರೆ. 

ಆರ್‌ಎಸ್‌ಎಸ್‌ನೊಂದಿಗೆ ಬಲವಾದ ನಂಟು ಹೊಂದಿರುವ ರಾಜಶೇಖರನ್ ಅವರು ಕೇರಳ ಬಿಜೆಪಿಯ ರಾಜ್ಯಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಇದೀಗ ತಿರುವನಂತಪುರಂನಲ್ಲಿ ಇಬ್ಬರ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಡುವ ಸಾಧ್ಯತೆಗಳಿವೆ. 

2014 ರ ಚುನಾವಣೆಯಲ್ಲಿ ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ  ಬಿಜೆಪಿ ಅಭ್ಯರ್ಥಿಯಾಗಿದ್ದ ಮಾಜಿ ಕೇಂದ್ರ ಸಚಿವ ಓ ರಾಜಗೋಪಾಲ್‌ ಅವರ ವಿರುದ್ಧ   ಶಶಿ ತರೂರ್‌ ಅವರು 15,470 ಮತಗಳಿಂದ ಜಯಗಳಿಸುವಲ್ಲಿ ಯಶಸ್ವಿಯಾಗಿದ್ದರು. ಈ ಬಾರಿ ತಿರುವನಂತಪುರ ಕ್ಷೇತ್ರವನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಗೊಳ್ಳಲಿದೆಯೆ ಎನ್ನುವ ಕುತೂಹಲ ಮೂಡಿದೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.