ಕೈಗಾ: ಸತತ ಎರಡೂವರೆ ವರ್ಷ ವಿದ್ಯುತ್‌ ಉತ್ಪಾದನೆ


Team Udayavani, Jan 2, 2020, 6:41 AM IST

aa-37
ಹೊಸದಿಲ್ಲಿ: ಕರ್ನಾಟಕದ ಕೈಗಾದಲ್ಲಿ ಸ್ಥಾಪಿಸಲಾಗಿರುವ ಅಣು ವಿದ್ಯುತ್‌ ಸ್ಥಾವರ 1ನೇ ಘಟಕ ಸತತ ವಾಗಿ 941 ದಿನಗಳ ಕಾರ್ಯವೆಸಗುವ ಮೂಲಕ ವಿಶ್ವದಾಖಲೆ ಸ್ಥಾಪಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಅಣು ಶಕ್ತಿ ವಿಭಾಗದ ಹಿರಿಯ ಅಧಿಕಾರಿ ಕೃಷ್ಣ ಗುಪ್ತಾ, ಇದೊಂದು ಹೆಮ್ಮೆಯ ವಿಚಾರವಾಗಿದೆ ಎಂದಿದ್ದಾರೆ. ಇದೇ ವೇಳೆ ತಾರಾಪುರ ಪರಮಾಣು ವಿದ್ಯುತ್‌ ಸ್ಥಾವರದ 1 ಮತ್ತು 2ನೇ ಘಟಕಗಳು ಈ ವರ್ಷ 50 ವರ್ಷಗಳನ್ನು ಪೂರೈಸಲಿವೆ  ಎಂದಿದ್ದಾರೆ.
ವರ್ಷಕ್ಕೊಂದು ರಿಯಾಕ್ಟರ್‌
ನಾಗರಿಕ ಬಳಕೆಗೆ ಪರ ಮಾಣು ಇಂಧನವನ್ನು ಹೆಚ್ಚು ಜನಪ್ರಿಯ ಗೊಳಿಸಲು ಮುಂದಾಗಿರುವ ಕೇಂದ್ರ ಸರಕಾರ ವರ್ಷಕ್ಕೊಂದು ಪರಮಾಣು ರಿಯಾಕ್ಟರ್‌ ಶುರು ಮಾಡಲು ಚಿಂತನೆ ನಡೆಸಿದೆ. ಈ ಚಿಂತನೆಗೆ ಪೂರಕವಾಗಿ ಬರುವ ಎಪ್ರಿಲ್‌ನಲ್ಲಿ ಗುಜರಾತ್‌ನ ಕಕ್ರಾಪಾರ್‌ ನಲ್ಲಿ 700 ಮೆ.ವ್ಯಾ. ಸಾಮರ್ಥ್ಯದ ಸ್ಥಾವರದ ಮೂರನೇ ಘಟಕ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ. ಅದರ 4ನೇ ಘಟಕ 2021ರ ಮಧ್ಯಭಾಗ, ರಾಜಸ್ಥಾನದಲ್ಲಿ ನಿರ್ಮಿಸಲಾಗುತ್ತಿರುವ ಆರ್‌ಎಪಿಪಿ-7 2022ರಲ್ಲಿ ಶುರುವಾಗುವ ಸಾಧ್ಯತೆ ಇದೆ ಎಂದು ಕೃಷ್ಣ ಗುಪ್ತಾ ತಿಳಿಸಿದ್ದಾರೆ. ಸದ್ಯ ಭಾರತದಲ್ಲಿ 22 ಪರಮಾಣು ರಿಯಾಕ್ಟರ್‌ಗಳಿವೆ. ಇದರ ಜತೆಗೆ ಇನ್ನಷ್ಟು ರಿಯಾಕ್ಟರ್‌ಗಳನ್ನು ಸ್ಥಾಪಿಸುವ ಉದ್ದೇಶವಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.