ಕ್ರಾಸ್ ಮೈದಾನ್ ನಲ್ಲಿ ಕಾಲಾಘೋಡ: ಅನುಮತಿ ನಿರಾಕರಣೆ
Team Udayavani, Feb 2, 2018, 4:59 PM IST
ಮುಂಬಯಿ : ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸವುದಕ್ಕೆ ಯಾವುದೇ ಶುಲ್ಕ ಮತ್ತು ಶರತ್ತನ್ನು ವಿಧಿಸದೆ ಉಚಿತವಾಗಿ ಅವುಗಳನ್ನು ನೀಡುತ್ತಿರುವ ಮಹಾರಾಷ್ಟ್ರ ಸರಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಬಾಂಬೆ ಹೈಕೋರ್ಟ್ ಇದೇ ಫೆ.5ರಂದು ಕ್ರಾಸ್ ಮೈದಾನ್ ನಲ್ಲಿ ಕಾಲಾ ಘೋಡಾ ಉತ್ಸವದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವುದಕ್ಕೆ ಅನುಮತಿ ನಿರಾಕರಿಸಿದೆ.
ನಾಳೆ ಶನಿವಾರದಿಂದ ಆರಂಭವಾಗುವ ಕಾಲಾ ಘೋಡಾ ಉತ್ಸವದ ಅಂಗವಾಗಿ ತಬ್ಲಾ ಮಾಂತ್ರಿಕ ಝಾಕೀರ್ ಹುಸೇನ್ ಅವರು ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.
ಅನಂತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕ್ರಾಸ್ ಮೈದಾನ್ಗೆ ವರ್ಗಾಯಿಸಲಾಗುತ್ತದೆ. ದಕ್ಷಿಣ ಮುಂಬಯಿಯ ಕಾಲಾಘೋಡ ಪ್ರದೇಶ ನಿಶಬ್ದ ವಲಯವೆಂದು ಘೋಷಿಸಲ್ಪಟ್ಟಿರುವುದೇ ಇದಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ