ಫೆ.21ಕ್ಕೆ ಕಮಲ್ ಪಕ್ಷದ ಹೆಸರು ಘೋಷಣೆ
Team Udayavani, Jan 18, 2018, 10:13 AM IST
ಚೆನ್ನೈ: ತಮಿಳು ಸೂಪರ್ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶದ ಬೆನ್ನಲ್ಲೇ, ಬಹುಭಾಷಾ ನಟ ಕಮಲ್ಹಾಸನ್ ಫೆ.21ಕ್ಕೆ ತಮ್ಮ ನೇತೃತ್ವದ ಪಕ್ಷದ ಹೆಸರು ಘೋಷಣೆ ಮಾಡಲಿದ್ದಾರೆ. ತಮಿಳುನಾಡಿನ ರಾಮನಾಥಪುರಂನಲ್ಲಿ ಅದ್ದೂರಿ ಕಾರ್ಯಕ್ರಮದಲ್ಲಿ ಅದನ್ನು ಘೋಷಣೆ ಮಾಡಲಾಗುತ್ತದೆ. ರಾಮನಾಥಪುರಂ ಕಮಲ್ರ ಹುಟ್ಟೂರು. ಅಲ್ಲಿಂದಲೇ ಅವರು ಬಹುಹಂತಗಳ ತಮಿಳುನಾಡು ಪ್ರವಾಸವನ್ನೂ ಆಯೋಜಿಸಿದ್ದಾರೆ.
ಈ ಸಂದರ್ಭದಲ್ಲಿ ಅವರು ಮಧುರೈ, ಡಿಂಡಿಗಲ್, ಶಿವಗಂಗೆಗಳಿಗೆ ಭೇಟಿ ನೀಡಿ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಲಿದ್ದಾರೆ. ಈ ಬಗ್ಗೆ ಮಾತನಾಡಿದ ಕಮಲ್ಹಾಸನ್ “ಯಾತ್ರೆ ಆರಂಭವಾದ ತತ್ಕ್ಷಣ ರಾಜಕೀಯ ಪಕ್ಷದ ಹೆಸರು, ಚಿಹ್ನೆ ಬಗ್ಗೆ ವಿವರ, ಉದ್ದೆೇಶವೇನು ಎಂಬುದನ್ನು ಜನರಿಗೆ ತಿಳಿಸಲಿದ್ದೇನೆ. ಅದಕ್ಕೆ ತಕ್ಕ ತಯಾರಿಗಳು ಈಗ ನಡೆದಿವೆ’ ಎಂದಿದ್ದಾರೆ. ಈ ಎಲ್ಲ ಬೆಳವಣಿಗಳ ನಡುವೆ ಬುಧವಾರ ಚೆನ್ನೈಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ವೊಂದರಲ್ಲಿ ಕಮಲ್- ರಜನಿ ಭಾಗವಹಿಸಿದ್ದರು. ಮತ್ತೂಂದೆಡೆ, ಆರ್.ಕೆ.ನಗರ ಕ್ಷೇತ್ರದ ಶಾಸಕ ಟಿಟಿವಿ ದಿನಕರನ್ ಮಾತನಾಡಿ ಸದ್ಯಕ್ಕೆ ಹೊಸ ಪಕ್ಷದ ಸ್ಥಾಪನೆ ಇರಾದೆ ಇಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ