ಕಮಲ್ ಹಾಸನ್ಗೆ ಕೋರ್ಟ್ ತರಾಟೆ
Team Udayavani, May 21, 2019, 6:12 AM IST
ಮದುರೈ: ನಾಥುರಾಂ ಗೋಡ್ಸೆ ಮೊದಲ ಹಿಂದೂ ಉಗ್ರ ಎಂದು ನಟ, ರಾಜಕಾರಣಿ ಕಮಲ್ ಹಾಸನ್ ನೀಡಿದ್ದ ಹೇಳಿಕೆಯನ್ನು ಮದ್ರಾಸ್ ಹೈಕೋರ್ಟ್ ಖಂಡಿಸಿದೆ.
ಅಪರಾಧಿಯನ್ನು ಜಾತಿ, ಧರ್ಮ, ವರ್ಣಗಳ ಆಧಾರದಲ್ಲಿ ಗುರುತಿಸುವುದರಿಂದ ಸಮಾಜದಲ್ಲಿ ದ್ವೇಷ ಬಿತ್ತಿದಂತಾಗುತ್ತದೆ ಎಂದು ಕಮಲ್ ಹಾಸನ್ರನ್ನು ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಜೊತೆಗೆ ಕಮಲ್ ಹಾಸನ್ಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. 10,000 ರೂ. ಬಾಂಡ್ ಮತ್ತು ಅದೇ ಮೊತ್ತದ 2 ಶ್ಯೂರಿ ಟಿಗಳನ್ನು ನೀಡಲು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ