ಕಠುವಾ ಗ್ಯಾಂಗ್ ರೇಪ್ : ನಟ ಕಮಲ ಹಾಸನ್ ಆಕ್ರೋಶ
Team Udayavani, Apr 13, 2018, 11:53 AM IST
ಚೆನ್ನೈ : ಜಮ್ಮು ಕಾಶ್ಮೀರದ ಕಠುವಾದಲ್ಲಿ ಎಂಟು ವರ್ಷ ಪ್ರಾಯದ ಬಾಲಕಿಯ ಮೇಲೆ ನಡೆದಿರುವ ಗ್ಯಾಂಗ್ ರೇಪ್ ಮತ್ತು ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ತಮಿಳು ನಟ, ರಾಜಕಾರಣಿ ಕಮಲ ಹಾಸನ್, ಅಮಾಯಕ ಬಾಲಕಿಗೆ ಒದಗಿದ ದುರ್ಗತಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ನಿಮ್ಮ ಸ್ವಂತ ಮಗಳಿಗೇ ಹೀಗಾಗಿದ್ದರೆ ಮಾತ್ರವೇ ನಿಮಗದರ ನೋವು ಅರ್ಥವಾಗುತ್ತಿತ್ತು’ ಎಂದು ಕಮಲ ಹಾಸನ್ ಟ್ವೀಟ್ ಮಾಡಿದ್ದಾರೆ.
ಮಕ್ಕಳ್ ನೀತಿ ಮಯ್ಯಮ್ ಪಕ್ಷದ ಸ್ಥಾಪಕ ಅಧ್ಯಕ್ಷರಾಗಿರುವ ಕಮಲ ಹಾಸನ್ ಅವರು ಟ್ವಿಟರ್ನಲ್ಲಿ ಹೀಗೆ ಬರೆದಿದ್ದಾರೆ : “ನನ್ನನ್ನು ಕ್ಷಮಿಸು ಮಗುವೇ, ನಿನಗೆ ಈ ದೇಶವನ್ನು ನಾವು ಸುರಕ್ಷಿತವಾಗಿಸಿಲ್ಲ; ಆದರೆ ನಿನ್ನಂತಹ ನತದೃಷ್ಟ ಮಕ್ಕಳಿಗೆ ನ್ಯಾಯ ಒದಗಿಸಲು ನಾನು ಹೋರಾಡುತ್ತೇನೆ’.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ