ಮಾಸಾಂತ್ಯಕ್ಕೆ ಕಮಲ್‌ ಹೊಸ ಪಕ್ಷ ಶುರು?


Team Udayavani, Sep 14, 2017, 8:40 AM IST

kamal.jpg

ಚೆನ್ನೈ: ತಮಿಳುನಾಡಿನಲ್ಲಿ ಹಾಲಿ ಉಂಟಾಗಿರುವ ರಾಜಕೀಯ ಅಸ್ಥಿರತೆ ಮತ್ತು ತಮಿಳುಸೂಪರ್‌ ಸ್ಟಾರ್‌ ರಜನಿಕಾಂತ್‌ ರಾಜಕೀಯ ಪ್ರವೇಶದ ಬಗ್ಗೆ ವದಂತಿ ಇರುವಾಗಲೇ ಮತ್ತೂಬ್ಬ ಪ್ರಭಾವಿ ನಟ ಕಮಲ್‌ಹಾಸನ್‌ ಹೊಸ ಪಕ್ಷ ಶುರು ಮಾಡುವ ಸುಳಿವು ನೀಡಿದ್ದಾರೆ. ಮಾಸಾಂತ್ಯಕ್ಕೆ ಅದು ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಆಪ್ತರು ಹೇಳಿದ್ದಾರೆ. ನವೆಂಬರ್‌ನಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಮೂಲಕ ಹೊಸ ಪಕ್ಷದ ಅದೃಷ್ಟ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ ಕಮಲ್‌. 

ಜತೆಗೆ ಅಲ್ಲಿನ ಪಕ್ಷಗಳು ನವೆಂಬರ್‌ ಚುನಾವಣೆಗಾಗಿ ಮೈತ್ರಿ ಕೂಟ ರಚನೆಯ ಘೋಷಣೆ ಮಾಡುವ ಮುನ್ನವೇ ಹೊಸ ಪಕ್ಷ ಉದಯವಾಗಬೇಕೆನ್ನುವುದು ಅವರ ಮಹತ್ವಾಕಾಂಕ್ಷೆ ಎನ್ನಲಾಗಿದೆ. ಅದಕ್ಕಾಗಿ ಎಲ್ಲ ರೀತಿಯ ಸಿದ್ಧತೆಗಳು ನಡೆದಿವೆ. ಹಾಲಿ ದಸರೆ ಅಥವಾ ಗಾಂಧಿ ಜಯಂತಿಯಂದು ಹೊಸ ಪಕ್ಷ ಘೋಷಣೆ ಸಾಧ್ಯತೆ ಇದೆ. ಸೆ.15ರಂದು ಚೆನ್ನೈನಲ್ಲಿ ಮತ್ತು ಸೆ.16ರಂದು ಕಲ್ಲಿಕೋಟೆಯಲ್ಲಿ ದೊಡ್ಡ ಕಾರ್ಯಕ್ರಮಗಳನ್ನೂ ಆಯೋಜಿಸಿದ್ದಾರೆ ಕಮಲ್‌ ಹಾಸನ್‌. ಕೆಲ ದಿನಗಳ ಹಿಂದಷ್ಟೇ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ರನ್ನು ತಿರುವನಂತಪುರದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಎಡಪಕ್ಷಗಳ ನಿಲುವು ತಮಗೆ ಒಪ್ಪಿಗೆ ಎಂದು ಹೇಳಿದ್ದರು. ಹೀಗಾಗಿ ಅವರು ಸಿಪಿಎಂ ಸೇರಲಿದ್ದಾರೆ ಎಂದು ಹೇಳಲಾಗಿತ್ತು. 

ಟಾಪ್ ನ್ಯೂಸ್

ದ.ಕ.: ಹೋಂ ಐಸೋಲೇಶನ್‌ನಲ್ಲಿ ಇರುವವರಿಗೆ ಔಷಧ ಕಿಟ್‌: 5 ಸಾವಿರ ಕಿಟ್‌ ವಿತರಿಸಲು ಕ್ರಮ

ದ.ಕ.: ಹೋಂ ಐಸೋಲೇಶನ್‌ನಲ್ಲಿ ಇರುವವರಿಗೆ ಔಷಧ ಕಿಟ್‌: 5 ಸಾವಿರ ಕಿಟ್‌ ವಿತರಿಸಲು ಕ್ರಮ

ಪಶ್ಚಿಮ ಘಟ್ಟದ ತಪ್ಪಲು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಅಗತ್ಯ

ಪಶ್ಚಿಮ ಘಟ್ಟದ ತಪ್ಪಲು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಅಗತ್ಯ

ಸಿಡಿಲಕಿಡಿ ಸುಂದರ್‌ ಸಾಹಸ

ಸಿಡಿಲಕಿಡಿ ಸುಂದರ್‌ ಸಾಹಸ

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ನಿರ್ದಿಷ್ಟ ಗಡುವಿನೊಳಗೆ ಯೋಜನೆ ಜಾರಿಗೆ ಪ್ರಧಾನಿ ಸೂಚನೆ

ನಿರ್ದಿಷ್ಟ ಗಡುವಿನೊಳಗೆ ಯೋಜನೆ ಜಾರಿಗೆ ಪ್ರಧಾನಿ ಮೋದಿ ಸೂಚನೆ

ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

1-dads

ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ದಚಿತ್ರ ಆಯ್ಕೆ: ವಿಶೇಷತೆಗಳೇನು ನೋಡಿ

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

ದ.ಕ.: ಹೋಂ ಐಸೋಲೇಶನ್‌ನಲ್ಲಿ ಇರುವವರಿಗೆ ಔಷಧ ಕಿಟ್‌: 5 ಸಾವಿರ ಕಿಟ್‌ ವಿತರಿಸಲು ಕ್ರಮ

ದ.ಕ.: ಹೋಂ ಐಸೋಲೇಶನ್‌ನಲ್ಲಿ ಇರುವವರಿಗೆ ಔಷಧ ಕಿಟ್‌: 5 ಸಾವಿರ ಕಿಟ್‌ ವಿತರಿಸಲು ಕ್ರಮ

ಪಶ್ಚಿಮ ಘಟ್ಟದ ತಪ್ಪಲು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಅಗತ್ಯ

ಪಶ್ಚಿಮ ಘಟ್ಟದ ತಪ್ಪಲು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಅಗತ್ಯ

ಸಿಡಿಲಕಿಡಿ ಸುಂದರ್‌ ಸಾಹಸ

ಸಿಡಿಲಕಿಡಿ ಸುಂದರ್‌ ಸಾಹಸ

dಉದನೆ: ಹೆದ್ದಾರಿಯಲ್ಲಿ ಆನೆ ಸಂಚಾರ!

ಉದನೆ: ಹೆದ್ದಾರಿಯಲ್ಲಿ ಆನೆ ಸಂಚಾರ!

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.