ಕರ್ನಾಟಕದಲ್ಲಿ ಭೂಕಂಪ ಮಧ್ಯಪ್ರದೇಶದಲ್ಲಿ ತಲ್ಲಣ!

ಸಂಭಾವ್ಯ ರಾಜಕೀಯ ಅಸ್ಥಿರತೆ ತಡೆಗೆ ಸಿಎಂ ಯತ್ನ

Team Udayavani, Jul 10, 2019, 5:00 AM IST

s-45

ಭೋಪಾಲ್: ಕರ್ನಾಟಕದಲ್ಲಿ ಆಗಿರುವ ರಾಜಕೀಯ ಭೂಕಂಪದಿಂದಾಗಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದ ಸರ್ಕಾರ ಪತನದ ಭೀತಿ, ದೂರದ ಮಧ್ಯ ಪ್ರದೇಶದಲ್ಲೂ ತಲ್ಲಣ ಸೃಷ್ಟಿಸಿದೆ. ಅಲ್ಲಿ ಕಾಂಗ್ರೆಸ್‌ ಅಲ್ಪ ಬಹುಮತದ ಸರ್ಕಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ನಾಥ್‌, ತಮ್ಮ ಪಕ್ಷದ ಹಾಗೂ ತಮ್ಮ ಮಿತ್ರಪಕ್ಷಗಳ ಶಾಸಕರನ್ನು ಬಿಜೆಪಿಯ ಆಮಿಷಗಳಿಂದ ದೂರವಿಡಲು ಹೊಸ ಪ್ರಯತ್ನಗಳನ್ನು ಆರಂಭಿಸಿದ್ದಾರೆ.

ಹಾಗಾಗಿ, ಕರ್ನಾಟಕದಲ್ಲಿ ಆದಂತೆ ತಮಗೆ ಬೆಂಬಲ ನೀಡಿರುವ ಪಕ್ಷೇತರರು, ಬಿಎಸ್‌ಪಿ, ಎಸ್‌ಪಿ ಶಾಸಕರು ಅಥವಾ ಕಾಂಗ್ರೆಸ್‌ನದ್ದೇ ಶಾಸಕರು ಬಿಜೆಪಿಯ ಆಮಿಷಕ್ಕೆ ಒಳಗಾಗಬಹುದು ಎಂಬ ಭೀತಿ ಆವರಿಸಿದ್ದರಿಂದ ಕಮಲ್ನಾಥ್‌ ಅವರು ಹಲವಾರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆಂದು ಹೇಳಲಾಗಿದೆ.

ಈಗಾಗಲೇ ತಮ್ಮ ಪಕ್ಷದ ಹಾಗೂ ಮಿತ್ರ ಪಕ್ಷಗಳ ಸದಸ್ಯರು ಹಾಗೂ ಪಕ್ಷೇತರ ಶಾಸಕರಿಗೆ ಮೌಖೀಕ ಸೂಚನೆ ನೀಡಿರುವ ಕಮಲ್ನಾಥ್‌, ಯಾರೂ ರಾಜಧಾನಿ ಬಿಟ್ಟು ಹೋಗದಂತೆ ಸೂಚಿಸಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಬಿಜೆಪಿ ಬೇರೆ ಲೆಕ್ಕಾಚಾರ: ಅಸಲಿಗೆ, ರಾಜ್ಯ ಸರ್ಕಾರ ಕೆಲವಾರು ತೀರ್ಮಾನಗಳು ಹಾಗೂ ಆರ್ಥಿಕತೆಗೆ ಸಂಬಂಧಿಸಿದ ಕೆಲವು ನಿರ್ಧಾರಗಳನ್ನು ಸದನದಲ್ಲಿ ಪ್ರಶ್ನಿಸಿ ಮತದಾನಕ್ಕೊಡ್ಡುವ ಮೂಲಕ ಸರ್ಕಾರಕ್ಕೆ ಹಿನ್ನಡೆ ಉಂಟು ಮಾಡಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದೆ. ಅಂಥ ಸಂದರ್ಭ ಬಂದರೆ ಸರ್ಕಾರಕ್ಕೆ ಮತಗಳ ಕೊರತೆ ಆಗಬಾರದು ಎಂಬ ಉದ್ದೇಶವನ್ನು ಸಿಎಂ ಹೊಂದಿದ್ದು, ಇದನ್ನು ಸರ್ಕಾರದ ಶಾಸಕರಿಗೆ ಖುದ್ದು ಸಿಎಂ ಅವರೇ ತಿಳಿಸಿ ಹೇಳಿದ್ದಾರೆ ಎನ್ನಲಾಗಿದೆ.

ವಿಧಾನಸಭೆ ಚಿತ್ರಣ
ಮಧ್ಯಪ್ರದೇಶ ವಿಧಾನಸಭೆಯಲ್ಲಿ ಒಟ್ಟು 230 ಸ್ಥಾನಗಳಿದ್ದು, ಸರ್ಕಾರ ರಚನೆಗೆ ಯಾವುದೇ ಪಕ್ಷಕ್ಕೆ 116 ಸ್ಥಾನಗಳು ಬೇಕಿವೆ. ಕಾಂಗ್ರೆಸ್‌ 114 ಸ್ಥಾನ ಗಳಿಸಿದ್ದು, ಬಿಎಸ್‌ಪಿ (2), ಎಸ್‌ಪಿ (1) ಹಾಗೂ 4 ಪಕ್ಷೇತರರ ಸಹಾಯದಿಂದ ಸರ್ಕಾರ ರಚಿಸಿದೆ. ಬಿಜೆಪಿ 109 ಸ್ಥಾನ ಹೊಂದಿದೆ.

ಟಾಪ್ ನ್ಯೂಸ್

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.