ಎಂಜಿನಿಯರಿಂಗ್ನಲ್ಲಿ ಕನ್ನಡ ಅಭ್ಯಾಸ ಕಡ್ಡಾಯ
ಕ್ರೆಡಿಟ್ ಕೋರ್ಸ್ ಆಗಿ ಕನ್ನಡ ಬೋಧನೆ
Team Udayavani, Sep 5, 2020, 12:57 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಅಧೀನದ ಕಾಲೇಜು ಗಳಲ್ಲಿ ವಿವಿಧ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಕನ್ನಡ ಭಾಷೆ ಅಧ್ಯಯನ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.
ವೃತ್ತಿಪರ ಕೋರ್ಸ್ಗಳಲ್ಲಿ ಕನ್ನಡ ಅಧ್ಯಯನ ಕಡ್ಡಾಯಗೊಳಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ವಿಟಿಯು ಆಡಳಿತ ಮಂಡಳಿ ಕನ್ನಡ ಭಾಷೆಯ ಬೋಧನೆ ಅನುಷ್ಠಾನಕ್ಕೆ ನಿರ್ಧರಿಸಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ. ವ್ಯಾಪ್ತಿಯ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮಾತ್ರವಲ್ಲದೆ ಸ್ವಾಯತ್ತ ಕಾಲೇಜುಗಳು ಕೂಡ ಇದನ್ನು ಜಾರಿ ಮಾಡಬೇಕಿದೆ.
ಕನ್ನಡೇತರರಿಗೆ ಪ್ರತ್ಯೇಕ ಪಠ್ಯ
ತಾಂತ್ರಿಕ ಶಿಕ್ಷಣ ಇಲಾಖೆಯ ಪಠ್ಯಪುಸ್ತಕ ರಚನ ಸಮಿತಿಯು ಪಠ್ಯಕ್ರಮ ರೂಪಿಸಿದೆ. ಕನ್ನಡ ಬಲ್ಲವರಿಗೆ ಪ್ರತ್ಯೇಕ ಪಠ್ಯ ಸಿದ್ಧಪಡಿಸಲಾಗಿದೆ. ಕನ್ನಡ ಬಾರದವರಿಗೆ ಮೂಲ ಹಂತದಿಂದಲೇ ಕಲಿಸಲು ಅನುಕೂಲವಾಗುವಂತೆ ಪ್ರತ್ಯೇಕ ಪಠ್ಯ ರಚನೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ