ಕಾನ್ಪುರ:ಕಟ್ಟಡ ಕುಸಿದು 7ಸಾವು; SP ಲೀಡರ್,ಕಂಟ್ರಾಕ್ಟರ್ ಬಂಧನ
Team Udayavani, Feb 2, 2017, 2:47 PM IST
ಕಾನ್ಪುರ : ನಗರದಲ್ಲಿ ಬುಧವಾರ ರಾತ್ರಿ ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ 7 ಮಂದಿ ಕಾರ್ಮಿಕರು ದಾರುಣವಾಗಿ ಅವಶೇಷಗಳಡಿ ಸಿಲುಕಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅವಘಡಕ್ಕೆ ಸಂಬಂಧಿಸಿ ಕಟ್ಟಡದ ಮಾಲಿಕ ಎಸ್ಪಿ ನಾಯಕ ಮೆಹ್ತಾಬ್ ಆಲಮ್ ಮತ್ತು ಕಟ್ಟಡದ ಕಂಟ್ರಾಕ್ಟರ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ ಎಂದು ಪೊಲೀಸರು ತಿಳಿಸಿದ್ದು, ಅವಶೇಷಗಳಡಿ ಇನ್ನು ಕೆಲವರು ಸಿಲುಕಿರುವ ಸಾಧ್ಯತೆಗಳಿದ್ದು ರಕ್ಷಣಾ ಕಾರ್ಯ ಮುಂದುವರೆದಿದೆ. ಕಾರ್ಯಾಚರಣೆಯಲ್ಲಿ ಎನ್ಡಿಆರ್ಎಫ್ ಸಿಬಂದಿಗಳು ಭಾಗಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ