ರೌಡಿಶೀಟರ್ ವಿಕಾಸ್ ದುಬೆಯ ಆಪ್ತ ಸಹಾಯಕನನ್ನು ಎನ್ ಕೌಂಟರ್ ಮೂಲಕ ಹತ್ಯೆಗೈದ ಪೊಲೀಸರು

Team Udayavani, Jul 8, 2020, 8:04 AM IST

amar-dubey

Amar Dubey (Left) with gangster Vikas Dubey

ಉತ್ತರಪ್ರದೇಶ: ಕಾನ್ಪುರದಲ್ಲಿ ಎಂಟು ಪೊಲೀಸರ ಹತ್ಯೆಗೆ ಕಾರಣನಾಗಿದ್ದ ರೌಡಿಶೀಟರ್ ವಿಕಾಸ್ ದುಬೆಯ, ಆಪ್ತ ಸಹಾಯಕ ಅಮರ್ ದುಬೆ ಎಂಬಾತನನ್ನು ಉತ್ತರ ಪ್ರದೇಶದ ಹಮೀರ್ ಪುರ್ ಎಂಬಲ್ಲಿ ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ.

ಉತ್ತರ ಪ್ರದೇಶ ವಿಶೇಷ ಪೊಲೀಸ್ ತಂಡ (ಎಸ್ ಟಿಎಫ್) ಇಂದು ರಾಜ್ಯ ರಾಜಧಾನಿ ಲಖನೌದಿಂದ 150 ಕಿ.ಮೀ ದೂರದಲ್ಲಿರುವ ಹಮೀರ್‌ಪುರ ಜಿಲ್ಲೆಯಲ್ಲಿ ಮುಂಜಾನೆ ಕಾರ್ಯಾಚರಣೆ ನಡೆಸಿ ಅಮರ್ ದುಬೆಯನ್ನು ಎನ್ ಕೌಂಟರ್ ಮೂಲಕ ಹತ್ಯೆ ಮಾಡಿದ್ದಾರೆ ಎಂದು ಎಎನ್ ಐ ವರದಿ ತಿಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಉತ್ತರ ಪ್ರದೇಶ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ, ಕಾನೂನು ಮತ್ತು ಸುವ್ಯವಸ್ಥೆ, ಇಂದು ಮುಂಜಾನೆ  ಅಮರ್ ದುಬೆಯಯನ್ನು ಎನ್ ಕಂಟರ್ ಮಾಡಲಾಗಿದೆ. ಸ್ಥಳೀಯ ಪೊಲೀಸರೊಮದಿಗೆ ಎಸ್ ಟಿ ಎಫ್ ಪೊಲೀಸ್ ಪಡೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು. ಅಮರ್ ದುಬೆಯ ಕುರಿತು ಮಾಹಿತಿ ನೀಡಿದವರಿಗೆ 25,000 ಬಹುಮಾನ ಈ ಘೋಷಿಸಲಾಗಿತ್ತು ಎಂದಿದ್ದಾರೆ.

ಕಾನ್ಪುರ ಎನ್ ಕೌಂಟರ್ ಪ್ರಕರಣದಲ್ಲಿ ಅಮರ್ ದುಬೆ ಕೂಡ ಮುಖ್ಯ ಆರೋಪಿಯಾಗಿದ್ದು, ಮೋಸ್ಟ್ ವಾಂಟೆಡ್ ಅಪರಾಧಿಗಳ ಪಟ್ಟಿಯಲ್ಲಿ ಆತನ ಹೆಸರೇ ಮೊದಲಿತ್ತು.

ಕಳೆದ ವಾರ ಎಂಟು ಪೊಲೀಸರ ಹತ್ಯೆಯಲ್ಲಿ ದುಬೆ ಭಾಗಿಯಾಗಿದ್ದು, ಅನಂತರ ಪರಾರಿಯಾಗಿದ್ದ. ಇದೀಗ ರೌಡಿಶೀಟರ್ ವಿಕಾಸ್ ದುಬೆ ಹುಡುಕಾಟಕ್ಕಾಗಿ 40 ಪೊಲೀಸ್ ತಂಡಗಳು  ಮತ್ತು ಎಸ್‌ ಟಿಎಫ್ ತಂಡಗಳನ್ನು ರಚಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಮಂಗಳವಾರ ತಿಳಿಸಿದ್ದರು. ದುಬೆ ಅವರನ್ನು ಬಂಧಿಸುವವರೆಗೂ ವಿಶ್ರಾಂತಿ ಪಡೆಯುವುದಿಲ್ಲ ಎಂದು ರಾಜ್ಯ ಪೊಲೀಸ್ ಮುಖ್ಯಸ್ಥರು ಇದೇ ವೇಳೆ ತಿಳಿಸಿದ್ದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.