ರಣವೀರ್ ಸಿಂಗ್ನಂತೆ ಕಲರ್ಫುಲ್ ಆದ ಕಪಿಲ್ ದೇವ್!
Team Udayavani, Oct 20, 2021, 6:49 AM IST
ಬಾಲಿವುಡ್ ನಟ ರಣವೀರ್ ಸಿಂಗ್ ಕಲರ್ ಫುಲ್ ಮನುಷ್ಯ. ಅವರು 83 ಸಿನಿಮಾದಲ್ಲಿ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಸಿನಿಮಾದಲ್ಲಿ ರಣವೀರ್, ಕಪಿಲ್ ಆಗಿದ್ದರೆ, ಜಾಹೀರಾತೊಂದರಲ್ಲಿ ಕಪಿಲ್, ರಣವೀರ್ ಆಗಿ ಬದಲಾಗಿದ್ದಾರೆ!ಕ್ರೆಡ್ ಸಂಸ್ಥೆಯು ಜಾಹೀರಾತಿನಲ್ಲಿ ಕಪಿಲ್ರನ್ನು ರಣವೀರ್ನಂತೆ ತೋರಿಸಿದೆ.
ಬಣ್ಣ ಬಣ್ಣದ ಉಡುಗೆ ತೊಟ್ಟು ಕ್ರಿಕೆಟ್ ಆಡುವ ಕಪಿಲ್ ಜಾಹೀರಾತನ್ನು ಟ್ರೋಲಿಗರು ಟ್ರೋಲ್ ಮಾಡಲಾರಂಭಿಸಿದ್ದಾರೆ.ಈ ಹಿಂದೆ ಇದೇ ಸಂಸ್ಥೆ ನೀರಜ್ ಚೋಪ್ರಾರನ್ನೂ ಜಾಹೀರಾತಿಗೆ ತಂದಿದ್ದು, ಆ ಜಾಹೀರಾತು ವೈರಲ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ