ಕೈ ಪಾಳಯದಲ್ಲಿ ಮತ್ತೆ ಹಿರಿಯರ ಮುನಿಸು: ಹೈಕಮಾಂಡ್ ವಿರುದ್ಧ ಹರಿಹಾಯ್ದ ಕಪಿಲ್ ಸಿಬಲ್

Team Udayavani, Nov 16, 2020, 8:27 AM IST

ಕೈ ಪಾಳಯದಲ್ಲಿ ಮತ್ತೆ ಹಿರಿಯರ ಮುನಿಸು: ಹೈಕಮಾಂಡ್ ವಿರುದ್ಧ ಹರಿಹಾಯ್ದ ಕಪಿಲ್ ಸಿಬಲ್

ಹೊಸದಿಲ್ಲಿ: ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ನ ಹಿರಿಯ ನಾಯಕರು ಮತ್ತೆ ಅಸಮಾಧಾನಗೊಂಡಿದ್ದಾರೆ. ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಪ್ರದರ್ಶನ ತೋರಿದ ಬಳಿಕ ಕೈ ಹೈಕಮಾಂಡ್ ವಿರುದ್ಧ ಕಪಿಲ್ ಸಿಬಲ್ ಹರಿಹಾಯ್ದಿದ್ದಾರೆ.

ಆಂಗ್ಲ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕಪಿಲ್ ಸಿಬಲ್ ಪಕ್ಷದ ಸ್ಥಿತಿಗತಿಯ ಬಗ್ಗೆ ಹೇಳಿಕೊಂಡಿದ್ದಾರೆ.

ದೇಶದ ಜನರಿಗೆ ಬಿಜೆಪಿಗೆ ನಾವು ಪರ್ಯಾಯ ಎಂದು ಅನಿಸುತ್ತಿಲ್ಲ. ಬಿಹಾರದಲ್ಲಿ ಆರ್ ಜೆಡಿ ಪರ್ಯಾಯ ಪಕ್ಷವಾಗಿತ್ತು. ಗುಜರಾತ್‌ನಲ್ಲಿ ನಡೆದ ಎಲ್ಲಾ ಉಪ ಚುನಾವಣೆಗಳಲ್ಲಿ ನಾವು ಸೋತಿದ್ದೇವೆ. ಲೋಕಸಭಾ ಚುನಾವಣೆಯಲ್ಲೂ ನಾವು ಅಲ್ಲಿ ಒಂದು ಸ್ಥಾನವನ್ನೂ ಗೆದ್ದಿರಲಿಲ್ಲ. ಉತ್ತರ ಪ್ರದೇಶದ ಕೆಲವು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು 2% ಕ್ಕಿಂತ ಕಡಿಮೆ ಮತಗಳನ್ನು ಗಳಿಸಿದ್ದಾರೆ. ಗುಜರಾತ್‌ನಲ್ಲಿ ನಮ್ಮ ಮೂವರು ಅಭ್ಯರ್ಥಿಗಳು ತಮ್ಮ ಠೇವಣಿ ಕಳೆದುಕೊಂಡರು. ಕಾಂಗ್ರೆಸ್ ಪರಿಸ್ಥಿತಿ ಗೋಡೆಯ ಬರಹವಾಗಿದೆ ಎಂದು ಕಪಿಲ್ ಸಿಬಲ್ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:ಇಂದಿನಿಂದ ನಿತೀಶ್‌ 4.0 : ಸಂಜೆ ಪ್ರಮಾಣ , ತಾರ್‌ ಕಿಶೋರ್‌, ರೇಣುದೇವಿ ಡಿಸಿಎಂ?

ಕೆಲವು ತಿಂಗಳ ಹಿಂದೆ ನಾವುಗಳು ಕಾಂಗ್ರೆಸ್ ಹೈಕಮಾಂಡ್ ಗೆ ಪತ್ರ ಬರೆದಿದ್ದೆವು. ಆದರೆ ನಂತರ ನಾಯಕತ್ವದ ಬಗ್ಗೆ ಯಾವುದೇ ರೀತಿಯ ಮಾತುಕತೆಗಳಾಗಿಲ್ಲ. ನನ್ನ ಅಭಿಪ್ರಾಯಗಳನ್ನು ಸಾರ್ವಜನಿಕವಾಗಿ ವ್ಯಕ್ತಪಡಿಸಲು ನಾನು ನಿರ್ಬಂಧಿತನಾಗಿದ್ದೇನೆ. ನಾನು ಕಾಂಗ್ರೆಸ್ಸಿಗನಾಗಿದ್ದೇನೆ ಮತ್ತು ಕಾಂಗ್ರೆಸ್ಸಿಗನಾಗಿ ಉಳಿಯುತ್ತೇನೆ ಎಂದು ಕಪಿಲ್ ಸಿಬಲ್ ಹೇಳಿಕೊಂಡಿದ್ದಾರೆ.

ಕಾಂಗ್ರೆಸ್ ತನ್ನನ್ನು ತಾನೇ ಕಂಡುಹಿಡಿಯಬೇಕು. ನಮ್ಮ ನ್ಯೂನತೆಗಳನ್ನು ಗುರುತಿಸಲು ನಮಗೆ ಸಾಧ್ಯವಾಗದಿದ್ದರೆ, ಚುನಾವಣಾ ಪ್ರಕ್ರಿಯೆಯು ಸಹ ಅಪೇಕ್ಷಿತ ಫಲಿತಾಂಶಗಳಿಗೆ ಕಾರಣವಾಗುವುದಿಲ್ಲ. ನಾಮನಿರ್ದೇಶನಗಳ ಸಂಸ್ಕೃತಿ ಹೋಗಬೇಕು. ನಮ್ಮಲ್ಲಿ ಕೆಲವರು ನಮ್ಮ ಮಾತುಗಳನ್ನು ಕೇಳುವ ಬದಲು ಅವರು ನಮಗೆ ಬೆನ್ನು ತೋರಿಸಿದರು ಎಂದು ಕಪಿಲ್ ಸಿಬಲ್ ಅಸಮಾಧಾನ ತೋಡಿಕೊಂಡಿದ್ದಾರೆ.

ಟಾಪ್ ನ್ಯೂಸ್

ಎಸ್ಎಸ್ಎಲ್ ಸಿ ಫಲಿತಾಂಶ: ಕುಮಟಾ ತಾಲೂಕಿನ ಮೂವರು ವಿದ್ಯಾರ್ಥಿಗಳು ಟಾಪರ್

ಸೈದಾಪುರ: ಯಾದಗಿರಿ ಜಿಲ್ಲೆಗೆ ದ್ವಿತೀಯ  ಸ್ಥಾನ ಪಡೆದ ವಿಮರ್ಶಳಿಗೆ ಜಿಲ್ಲಾಧಿಕಾರಿಯಾಗುವ ಆಸೆ

ಸೈದಾಪುರ: ಯಾದಗಿರಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದ ವಿಮರ್ಶಳಿಗೆ ಜಿಲ್ಲಾಧಿಕಾರಿಯಾಗುವ ಆಸೆ

1-asdad

ಪಿಎಫ್ ಐ ಸೇರಿ ಎಲ್ಲಾ ಕೋಮು ಸಂಘಟನೆ ಬ್ಯಾನ್ ಮಾಡಿ: ಎಂ.ಬಿ.ಪಾಟೀಲ್

ದೋಟಿಹಾಳ:  ಮಳೆ ನೀರಿಯಿಂದ ಜಲಾವೃತಗೊಂಡ ಮುದೇನೂರ ಶಾಲಾ ಆವರಣ

ದೋಟಿಹಾಳ:  ಮಳೆ ನೀರಿಯಿಂದ ಜಲಾವೃತಗೊಂಡ ಮುದೇನೂರ ಶಾಲಾ ಆವರಣ

ಜ್ಞಾನವಾಪಿ ಮಸೀದಿ ವಿವಾದ: ಕೋರ್ಟ್ ಗೆ ಸಲ್ಲಿಸಿದ ಸಮೀಕ್ಷೆಯ ವರದಿಯಲ್ಲೇನಿದೆ?

ಜ್ಞಾನವಾಪಿ ಮಸೀದಿ ವಿವಾದ: ಕೋರ್ಟ್ ಗೆ ಸಲ್ಲಿಸಿದ ಸಮೀಕ್ಷೆಯ ವರದಿಯಲ್ಲೇನಿದೆ?

1-sf-s-d-fsf

ಸಾಧನೆಗೆ ಬಡತನವೇ ಪ್ರೇರಣೆ :ಗೋವಾಕ್ಕೆ ಗುಳೆ ಹೋಗಿರುವ ಕಾರ್ಮಿಕನ‌ ಮಗ ಟಾಪರ್

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಕಾರು

ಚಿಕ್ಕಮಗಳೂರು : ಸೇತುವೆಗೆ ಢಿಕ್ಕಿ ಹೊಡೆದು ಗದ್ದೆಗೆ ಉರುಳಿ ಬಿದ್ದ ಕಾರು, ಪ್ರಯಾಣಿಕರು ಪಾರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜ್ಞಾನವಾಪಿ ಮಸೀದಿ ವಿವಾದ: ಕೋರ್ಟ್ ಗೆ ಸಲ್ಲಿಸಿದ ಸಮೀಕ್ಷೆಯ ವರದಿಯಲ್ಲೇನಿದೆ?

ಜ್ಞಾನವಾಪಿ ಮಸೀದಿ ವಿವಾದ: ಕೋರ್ಟ್ ಗೆ ಸಲ್ಲಿಸಿದ ಸಮೀಕ್ಷೆಯ ವರದಿಯಲ್ಲೇನಿದೆ?

1-sdd

ಅಸ್ಸಾಂ: ಶಾಲೆಗೆ ಗೋಮಾಂಸ ತಂದ ಮುಖ್ಯೋಪಾಧ್ಯಾಯಿನಿಯ ಬಂಧನ

ದೆಹಲಿ: AAP ಸರ್ಕಾರದ ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆ ರದ್ದು: ಹೈಕೋರ್ಟ್

ದೆಹಲಿ: AAP ಸರ್ಕಾರದ ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆ ರದ್ದು: ಹೈಕೋರ್ಟ್

ಜ್ಞಾನವಾಪಿ ಬೆನ್ನಲ್ಲೇ ಮಥುರಾದ ಶ್ರೀಕೃಷ್ಣ ಜನ್ಮಭೂಮಿಯಲ್ಲಿರುವ ಈದ್ಗಾ ಮಸೀದಿ ತೆರವಿಗೆ ಅರ್ಜಿ

ಜ್ಞಾನವಾಪಿ ಬೆನ್ನಲ್ಲೇ ಮಥುರಾದ ಶ್ರೀಕೃಷ್ಣ ಜನ್ಮಭೂಮಿಯಲ್ಲಿರುವ ಈದ್ಗಾ ಮಸೀದಿ ತೆರವಿಗೆ ಅರ್ಜಿ

1-asddasda

ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ : ಪ್ರಕರಣವೇನು?

MUST WATCH

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

udayavani youtube

ಕೃಷಿ ಚಟುವಟಿಕೆ ಕಂಡು ಖುಷಿ ಪಟ್ಟ ರಾಶಿ ರಾಶಿ ಕೊಕ್ಕರೆಗಳು !!

udayavani youtube

ಬಸ್ಸು ಚಲಾಯಿಸಿ ಚಾಲನೆ ನೀಡಿದ ಶಾಸಕ ಯು.ಟಿ. ಖಾದರ್

udayavani youtube

ಕಾರ್ಖಾನೆಯ ಗೋಡೆ ಕುಸಿದು 12 ಮಂದಿ ಕಾರ್ಮಿಕರ ಸಾವು

udayavani youtube

ಬೆಂಗಳೂರಿನಲ್ಲಿ ಹೈಸ್ಕೂಲ್ ವಿದ್ಯಾರ್ಥಿನಿಯರ ಮಾರಾಮಾರಿ ! ವಿಡಿಯೋ ವೈರಲ್ ..

ಹೊಸ ಸೇರ್ಪಡೆ

ಎಸ್ಎಸ್ಎಲ್ ಸಿ ಫಲಿತಾಂಶ: ಕುಮಟಾ ತಾಲೂಕಿನ ಮೂವರು ವಿದ್ಯಾರ್ಥಿಗಳು ಟಾಪರ್

ದಶಕದ ಪ್ರಯತ್ನದ ಫಲ ಆರ್‌ಡಿಎ ಕಚೇರಿ

ದಶಕದ ಪ್ರಯತ್ನದ ಫಲ ಆರ್‌ಡಿಎ ಕಚೇರಿ

ಸೈದಾಪುರ: ಯಾದಗಿರಿ ಜಿಲ್ಲೆಗೆ ದ್ವಿತೀಯ  ಸ್ಥಾನ ಪಡೆದ ವಿಮರ್ಶಳಿಗೆ ಜಿಲ್ಲಾಧಿಕಾರಿಯಾಗುವ ಆಸೆ

ಸೈದಾಪುರ: ಯಾದಗಿರಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದ ವಿಮರ್ಶಳಿಗೆ ಜಿಲ್ಲಾಧಿಕಾರಿಯಾಗುವ ಆಸೆ

1-asdad

ಪಿಎಫ್ ಐ ಸೇರಿ ಎಲ್ಲಾ ಕೋಮು ಸಂಘಟನೆ ಬ್ಯಾನ್ ಮಾಡಿ: ಎಂ.ಬಿ.ಪಾಟೀಲ್

ದೋಟಿಹಾಳ:  ಮಳೆ ನೀರಿಯಿಂದ ಜಲಾವೃತಗೊಂಡ ಮುದೇನೂರ ಶಾಲಾ ಆವರಣ

ದೋಟಿಹಾಳ:  ಮಳೆ ನೀರಿಯಿಂದ ಜಲಾವೃತಗೊಂಡ ಮುದೇನೂರ ಶಾಲಾ ಆವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.