ಧೀರರಿಗೆ ಸಲಾಂ

ಕಾರ್ಗಿಲ್‌ ವಿಜಯ 20 ವರ್ಷ

Team Udayavani, Jul 26, 2019, 6:00 AM IST

m-59

ಭಾರತದ ಅವಿಚ್ಛಿನ್ನ ನೆಲದ ಮೇಲೆ ಕೃತ್ರಿಮತೆಯಿಂದ ಕಾಲಿಟ್ಟ ಪಾಕಿಸ್ಥಾನವನ್ನು ಅಟ್ಟಾಡಿಸಿ ಓಡಿಸಿದ ಭಾರತ ವಿಜಯ ದುಂದುಭಿ ಹಾರಿಸಿ ಇಂದಿಗೆ 20 ವರ್ಷ. ಜೀವವನ್ನು ಮುಡುಪಿಟ್ಟ ಧೀರ ಯೋಧರಿಗೆ ಗೌರವ ನಮನಗಳು.

ವಿಜಯೋತ್ಸವ
ಹೊಸದಿಲ್ಲಿಯಿಂದ ಹೊರಟ ಕಾರ್ಗಿಲ್‌ ಜ್ಯೋತಿ ದ್ರಾಸ್‌ ತಲುಪುತ್ತದೆ. ರಾಷ್ಟ್ರಪತಿ ರಾಮನಾಥ ಕೋವಿಂದ್‌, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಮೂರೂ ಸೇನೆಗಳ ಮುಖ್ಯಸ್ಥರಿಂದ ಜ್ಯೋತಿ ಸ್ವೀಕಾರ

ದ್ರಾಸ್‌ನಲ್ಲಿ ರುಚಿಕರ ಖೀರು ಸಿದ್ಧಗೊಳ್ಳಲಿದೆ. ದೇಶದ ಖ್ಯಾತ ಬಾಣಸಿಗ ಸಂಜೀವ್‌ ಕಪೂರ್‌ ಮತ್ತು ತಂಡ “ತಿರಂಗಾ ಖೀರು’ ಸಿದ್ಧಪಡಿಸಲಿದೆ. ಹುತಾತ್ಮರಾದ ಯೋಧರ ಕುಟುಂಬ ಸದಸ್ಯರು ಸೇರಿ ಒಟ್ಟು 500 ಮಂದಿ ಇರಲಿದ್ದಾರೆ.

ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ರಾಜ್ಯ ಸರಕಾರದ ವತಿಯಿಂದ ಕಾರ್ಗಿಲ್‌
ವಿಜಯ್‌ ದಿವಸ್‌

ಮೂರೂ ಸೇನೆಗಳ ಸರ್ವೋಚ್ಚ ದಂಡನಾಯಕ, ರಾಷ್ಟ್ರಪತಿ ರಾಮನಾಥ ಕೋವಿಂದ್‌ ಜು.26ಕ್ಕೆ ದ್ರಾಸ್‌ಗೆ ಭೇಟಿ ನೀಡುವ ಸಾಧ್ಯತೆ.

ವಾರದ ಕಾರ್ಯಕ್ರಮ
ಬಿಎಸ್‌ಎಫ್ ವಾರ ಕಾಲ ಕಾರ್ಯಕ್ರಮ ಆಯೋಜಿಸುತ್ತಿದೆ. ಎನ್‌ಎಸ್‌ಎಸ್‌, ಎನ್‌ಸಿಸಿ ವಿದ್ಯಾರ್ಥಿಗಳಿಗೆ ಗಡಿ ಪ್ರದೇಶಗಳಿಗೆ ಪ್ರವಾಸ. ಅದರ ಮೂಲಕ ನಿಮ್ಮ ಸೇನಾ ಪಡೆ ಅರಿಯಿರಿ ಎಂಬ ಕಾರ್ಯಕ್ರಮ.
ಗಡಿ ಪ್ರದೇಶದ ಶಾಲೆಗಳಲ್ಲಿ ವಿಶೇಷ ಕಾರ್ಯಕ್ರಮ
ಫೋಟೋಗಳ ಮತ್ತು ವಿಶೇಷ ಸಿನಿಮಾಗಳ ಪ್ರದರ್ಶನ.

ಇನ್ನೊಮ್ಮೆ ದುಸ್ಸಾಹಸ ಬೇಡ: ಪಾಕಿಸ್ಥಾನಕ್ಕೆ ರಾವತ್‌ ಎಚ್ಚರಿಕೆ
ಪಾಕಿಸ್ಥಾನ ಸೇನೆ 1999ರಲ್ಲಿ ನಡೆಸಿದಂಥ ದುಸ್ಸಾಹಸವನ್ನು ಮತ್ತೆ ಮಾಡಬಾರದು; ಹಾಗೆ ಮಾಡಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಭೂಸೇನಾ ಮುಖ್ಯಸ್ಥ ಜ| ಬಿಪಿನ್‌ ರಾವತ್‌ ಎಚ್ಚರಿಕೆ ನೀಡಿದ್ದಾರೆ. ದ್ರಾಸ್‌ನಲ್ಲಿ ಮಾತನಾಡಿದ ಅವರು, ದೇಶದ ರಾಜಕೀಯ ಮತ್ತು ಸೇನಾ ವ್ಯವಸ್ಥೆ ದಿಟ್ಟ ನಿರ್ಧಾರ ಕೈಗೊಂಡಿದ್ದರಿಂದ ಆಗ ಪಾಕ್‌ ಲೆಕ್ಕಾಚಾರವನ್ನು ತಲೆಕೆಳಗೆ ಮಾಡಿದವು. ಪಾಕ್‌ ಸೇನೆ ಎಷ್ಟೇ ಎತ್ತರದ ಪ್ರದೇಶಕ್ಕೆ ಬಂದು ಅತಿಕ್ರಮಣ ಮಾಡಿ ದರೂ ಅವರನ್ನು ಹೊಡೆ ದಟ್ಟುವುದು ಖಾತರಿ ಎಂದು ಹೇಳಿದ್ದಾರೆ.

ಜುಲೈ 26, 1999 ಪಾಕ್‌ನ‌ ವಿದ್ರೋಹಿಗಳನ್ನು ಹಿಮ್ಮೆಟ್ಟಿಸಿ ವಿಜಯ ಘೋಷಿಸಿದ ದಿನ
ಕದನ ನಡೆದ ಕಾಲ 2 ತಿಂಗಳು 3 ವಾರ 2 ದಿನ
ಹುತಾತ್ಮರಾದ ಭಾರತೀಯ ಯೋಧರು 527
ಕರ್ನಾಟಕದ ಯೋಧರು 13

ದಯವಿಟ್ಟು ರಾಜ ಕೀಯವನ್ನು ಮರೆತು ಕಾರ್ಗಿಲ್‌ ವಿಜಯೋತ್ಸವ ದಲ್ಲಿ ಭಾಗವಹಿಸಿ. ಇದು ಬರೆ ರಕ್ಷಣಾ ಇಲಾಖೆಗೆ ಸಂಬಂಧಿಸಿದ ಕಾರ್ಯಕ್ರಮ ಅಲ್ಲ. ಎಲ್ಲ ರಾಜ್ಯಗಳಲ್ಲೂ ನಡೆಯಬೇಕು.
– ರಾಜ್‌ನಾಥ್‌ ಸಿಂಗ್‌, ಕೇಂದ್ರ ರಕ್ಷಣಾ ಸಚಿವ

ಟಾಪ್ ನ್ಯೂಸ್

ಕಡಬ: ರಸ್ತೆ ಬದಿಯ ಜ್ಯೂಸ್‌ ಅಂಗಡಿಯಲ್ಲಿಟ್ಟ ಕಬ್ಬನ್ನು ತಿಂದ ಕಾಡಾನೆ; ವಿಡಿಯೋ ವೈರಲ್

ಕಡಬ: ರಸ್ತೆ ಬದಿಯ ಜ್ಯೂಸ್‌ ಅಂಗಡಿಯಲ್ಲಿಟ್ಟ ಕಬ್ಬನ್ನು ತಿಂದ ಕಾಡಾನೆ; ವಿಡಿಯೋ ವೈರಲ್

1-f-fsdfsf

ಪಠ್ಯಪುಸ್ತಕ ಪರಿಷ್ಕರಣೆ; ಗೊಂದಲಗಳಿಗೆ ಸಿಎಂ ತೆರೆ ಎಳೆಯಬೇಕು: ಬರಗೂರು ರಾಮಚಂದ್ರಪ್ಪ

ಮಡಿಕೇರಿ : ಕೋಟೆ ಅಬ್ಬಿಯಲ್ಲಿ ಮುಳುಗಿ ಮೂವರು ಪ್ರವಾಸಿಗರ ಸಾವು, ಮುಗಿಲು ಮುಟ್ಟಿದ ಆಕ್ರಂದನ

ಮಡಿಕೇರಿ : ಕೋಟೆ ಅಬ್ಬಿಯಲ್ಲಿ ಮುಳುಗಿ ಮೂವರು ಪ್ರವಾಸಿಗರ ಸಾವು, ಮುಗಿಲು ಮುಟ್ಟಿದ ಆಕ್ರಂದನ

ಗುಡಿಬಂಡೆ: ಪಟ್ಟಣ ಪಂಚಾಯಿತಿ ಸದಸ್ಯನಿಂದ ನಾಲ್ವರ ಮೇಲೆ ಮಾರಣಾಂತಿಕ ಹಲ್ಲೆ

ಗುಡಿಬಂಡೆ: ಪಟ್ಟಣ ಪಂಚಾಯಿತಿ ಸದಸ್ಯನಿಂದ ನಾಲ್ವರ ಮೇಲೆ ಮಾರಣಾಂತಿಕ ಹಲ್ಲೆ

1-ffsdfsdf

ಕೆಪಿಎಸ್ ಸಿ ಬಾಗಿಲು ತಟ್ಟಿ ಪ್ರತಿಭಟನೆಗೆ ಮಾಜಿ ಸಚಿವ ಸುರೇಶ್ ಕುಮಾರ್ ನಿರ್ಧಾರ

ಕೊರಟಗೆರೆ : ಅಕ್ರಮ ಕಸಾಯಿ ಖಾನೆಗೆ ಪೊಲೀಸರ ದಾಳಿ : ನಾಲ್ವರ ಬಂಧನ, ಗೋವುಗಳ ರಕ್ಷಣೆ

ಕೊರಟಗೆರೆ : ಅಕ್ರಮ ಕಸಾಯಿ ಖಾನೆ ಮೇಲೆ ಪೊಲೀಸರ ದಾಳಿ : ನಾಲ್ವರ ಬಂಧನ, ಗೋವುಗಳ ರಕ್ಷಣೆ

Missing tara airline flight found in Nepal’s Mustang district

ಪತ್ತೆಯಾದ ನೇಪಾಳ ವಿಮಾನ: ಲಾಮ್ಚೆ ನದಿಯಲ್ಲಿ ಪತನಗೊಂಡ 22 ಜನರಿದ್ದ ತಾರಾ ಏರ್ ಕ್ರಾಫ್ಟ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

oyc

ತಾಜ್ ಮಹಲ್ ಅಡಿಯಲ್ಲಿ ಪ್ರಧಾನಿಯ ಡಿಗ್ರಿ ಹುಡುಕುತ್ತಿದ್ದಾರೆ: ಓವೈಸಿ ವ್ಯಂಗ್ಯ

thumb 7

ಕೇದಾರನಾಥದ ಕಸದ ರಾಶಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

1-asdsad

ವಿಜ್ಞಾನ ವಿಸ್ಮಯ: 40 ದಿನದ ಮಗುವಿನ ಹೊಟ್ಟೆಯೊಳಗೆ ಭ್ರೂಣ ಬೆಳವಣಿಗೆ !!

1-ffsfsd

ಪಾಕ್ ಗಡಿಯಲ್ಲಿ ಬಾಂಬ್‌, ಗ್ರೆನೇಡ್‌ಗಳಿದ್ದ ಡ್ರೋನ್ ಹೊಡೆದುರುಳಿಸಿದ ಸೇನೆ

ಮೋಜಿಗಾಗಿ ವಿದ್ವಂಸಕ ಕೃತ್ಯ: ಎಸಿ ಲೋಕಲ್‌ ರೈಲುಗಳಿಗೆ ಕಲ್ಲು ತೂರಾಟ!

ಮೋಜಿಗಾಗಿ ವಿದ್ವಂಸಕ ಕೃತ್ಯ: ಎಸಿ ಲೋಕಲ್‌ ರೈಲುಗಳಿಗೆ ಕಲ್ಲು ತೂರಾಟ!

MUST WATCH

udayavani youtube

ಭವಿಷ್ಯದ ಸಂಗೀತ ಕ್ಷೇತ್ರಕ್ಕೆ ಕರಾವಳಿ ಕೊಡುಗೆ

udayavani youtube

ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ | ಕೊಟ್ಟಿಗೆಹಾರ

udayavani youtube

ಮಸೀದಿಗಳಾಗಿ ಮಾರ್ಪಾಡಾದ 30 ಸಾವಿರ ದೇವಾಲಯಗಳನ್ನೂ ವಾಪಸ್ ಪಡೆಯುತ್ತೇವೆ : ಮುತಾಲಿಕ್

udayavani youtube

ಜೀರ್ಣೋದ್ದಾರ ನೆಪದಲ್ಲಿ ಪಂಪಾ ಸರೋವರದ ಮೂರ್ತಿಗಳ ಸ್ಥಳಾಂತರ : ಸಂಜೀವ ಮರಡಿ ವಿರೋಧ

udayavani youtube

ಗ್ರಾ.ಪಂ ಸದಸ್ಯನಿಗೆ ಕಪಾಳ ಮೋಕ್ಷ : ಪಿಎಸ್ ಐ ಅಮಾನತ್ತಿಗೆ ಒತ್ತಾಯಿಸಿ ಠಾಣೆಗೆ ಮುತ್ತಿಗೆ

ಹೊಸ ಸೇರ್ಪಡೆ

20water

ಕುಂದು ಕೊರತೆ ಪರಿಶೀಲನೆ: ಸೌಲಭ್ಯ ಒದಗಿಸಲು ಆಗ್ರಹ

ಕಡಬ: ರಸ್ತೆ ಬದಿಯ ಜ್ಯೂಸ್‌ ಅಂಗಡಿಯಲ್ಲಿಟ್ಟ ಕಬ್ಬನ್ನು ತಿಂದ ಕಾಡಾನೆ; ವಿಡಿಯೋ ವೈರಲ್

ಕಡಬ: ರಸ್ತೆ ಬದಿಯ ಜ್ಯೂಸ್‌ ಅಂಗಡಿಯಲ್ಲಿಟ್ಟ ಕಬ್ಬನ್ನು ತಿಂದ ಕಾಡಾನೆ; ವಿಡಿಯೋ ವೈರಲ್

Untitled-1

ಸಾಗರ: ಅರುಣ್ ಕುಗ್ವೆ ಬಂಧನಕ್ಕೆ ಗೋಪಾಲಕೃಷ್ಣ ಬೇಳೂರು ನೇತೃತ್ವದಲ್ಲಿ ಎಎಸ್‌ಪಿಗೆ ಮನವಿ

1-f-fsdfsf

ಪಠ್ಯಪುಸ್ತಕ ಪರಿಷ್ಕರಣೆ; ಗೊಂದಲಗಳಿಗೆ ಸಿಎಂ ತೆರೆ ಎಳೆಯಬೇಕು: ಬರಗೂರು ರಾಮಚಂದ್ರಪ್ಪ

27

ಮುಂಗಾರು ಹಂಗಾಮಿಗೆ ರೈತರ ತಯಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.