ಸ್ಟಾರ್ಟಪ್: ಕರ್ನಾಟಕ ಟಾಪ್
Team Udayavani, Dec 22, 2018, 8:20 AM IST
ಹೊಸದಿಲ್ಲಿ: ದೇಶದ ಸ್ಟಾರ್ಟಪ್ ರ್ಯಾಂಕಿಂಗ್ ಅನ್ನು ಔದ್ಯಮಿಕ ನೀತಿ ಮತ್ತು ಉತ್ತೇಜನ ಇಲಾಖೆ (ಡಿಐಪಿಪಿ) ಪ್ರಕಟಿಸಿದ್ದು, ಇದರಲ್ಲಿ ಕರ್ನಾಟಕವು ಟಾಪ್ ಪರ್ಫಾರ್ಮರ್ ರಾಜ್ಯವಾಗಿ ಗುರುತಿಸಿಕೊಂಡಿದೆ. ಉತ್ತಮ ಸಾಧಕ ರಾಜ್ಯವಾಗಿ ಗುಜರಾತ್ ಆಯ್ಕೆಯಾಗಿದೆ. ಇನ್ನು ಟಾಪ್ ಪರ್ಫಾರ್ಮರ್ ರಾಜ್ಯವಾಗಿ ಕರ್ನಾಟಕದೊಂದಿಗೆ ಕೇರಳ, ಒಡಿಶಾ ಮತ್ತು ರಾಜಸ್ಥಾನ ಕೂಡ ಸ್ಥಾನ ಪಡೆದುಕೊಂಡಿದೆ. ಸ್ಟಾರ್ಟಪ್ಗ್ಳ ನಾಯಕರಾಗಿ ಆಂಧ್ರಪ್ರದೇಶ, ಬಿಹಾರ, ಛತ್ತೀಸ್ಗಢ, ಮಧ್ಯಪ್ರದೇಶ ಮತ್ತು ತೆಲಂಗಾಣ ಇವೆ. ರಾಜ್ಯದಲ್ಲಿ ಸ್ಟಾರ್ಟಪ್ ವ್ಯವಸ್ಥೆಯನ್ನು ಉತ್ತಮಪಡಿಸಲು ಗಮನಾರ್ಹ ಕೊಡುಗೆ ನೀಡಿದ, ಒಟ್ಟು 51 ಅಧಿಕಾರಿಗಳನ್ನು ಚಾಂಪಿಯನ್ಗಳು ಎಂದು ಆಯ್ಕೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!