ಕಾರ್ತಿಯನ್ನು ಮುಂಬಯಿಗೆ ಕರೆತಂದ ಸಿಬಿಐ;ಇಂದ್ರಾಣಿ ಮುಖಾಮುಖಿ
Team Udayavani, Mar 4, 2018, 11:41 AM IST
ಮುಂಬಯಿ: ಐಎನ್ಎಕ್ಸ್ ಮೀಡಿಯಾ ಹಣಕಾಸು ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಕಾರ್ತಿ ಚಿದಂಬರಂನನ್ನು ಭಾನುವಾರ ಸಿಬಿಐ ಅಧಿಕಾರಿಗಳು ಮುಂಬಯಿಗೆ ಕರೆತಂದಿದ್ದಾರೆ.
ಮಹತ್ವದ ತನಿಖೆ ನಡೆಸುತ್ತಿರುವ ಸಿಬಿಐ ಏರ್ ಇಂಡಿಯಾ ವಿಮಾನದಲ್ಲಿ ಭಾನುವಾರ ಬೆಳಗ್ಗೆ ಮುಂಬಯಿಗೆ ಕರೆತಂದಿದ್ದು, ಹಗರಣದ ಇನ್ನಿಬ್ಬರು ಆರೋಪಿಗಳಾದ ಇಂದ್ರಾಣಿ ಮುಖರ್ಜಿ ಮತ್ತು ಪೀಟರ್ ಮುಖರ್ಜಿ ಅವರೊಂದಿಗೆ ಜೈಲಿನಲ್ಲಿ ಪ್ರತ್ಯೇಕವಾಗಿ ಮುಖಾಮುಖಿಯಾಗಿಸಿ ವಿಚಾರಣೆ ನಡೆಸುತ್ತಿರುವುದಾಗಿ ಎಂದು ತಿಳಿದು ಬಂದಿದೆ.
ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ಮಾರ್ಚ್ 1 ರಂದು ಕಾರ್ತಿಗೆ 5 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ